2 ಪೂರ್ವಕಾಲ ವೃತ್ತಾಂತ 22:8 - ಪರಿಶುದ್ದ ಬೈಬಲ್8 ಯೇಹುವು ಅಹಾಬನ ವಂಶದವರನ್ನು ಹತಿಸುತ್ತಿದ್ದಾಗ ಯೆಹೂದದ ರಾಜನಾದ ಅಹಜ್ಯನ ಕುಟುಂಬದವರನ್ನೂ ಯೆಹೂದದ ಮುಖಂಡರನ್ನೂ ಅಲ್ಲಿ ಕಂಡನು. ಯೇಹು ಆ ಮುಖಂಡರನ್ನೂ ಅಹಜ್ಯನ ಕುಟುಂಬದವರನ್ನೂ ಕೊಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಯೇಹುವು, ಅಹಾಬನ ಮನೆಯವರ ಮೇಲೆ ಆ ನಿರ್ಣಯವನ್ನು ನೆರವೇರಿಸುತ್ತಿರುವಾಗ, ತನಗೆ ಸಿಕ್ಕಿದ ಯೆಹೂದ್ಯ ಪ್ರಧಾನರನ್ನೂ, ಅಹಜ್ಯನಿಗೆ ಸೇವೆಮಾಡುತ್ತಿದ್ದ, ಅವನ ಅಣ್ಣತಮ್ಮಂದಿರ ಮಕ್ಕಳನ್ನೂ ಕೊಲ್ಲಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಯೇಹುವು, ಅಹಾಬನ ಮನೆಯವರ ಮೇಲೆ ಆ ನಿರ್ಣಯವನ್ನು ನೆರವೇರಿಸುತ್ತಿರುವಾಗ ತನಗೆ ಸಿಕ್ಕಿದ ಯೆಹೂದ್ಯ ಪ್ರಮುಖರನ್ನೂ ಅಹಜ್ಯನಿಗೆ ಸೇವೆಮಾಡುತ್ತಿದ್ದ ಅವನ ಅಣ್ಣತಮ್ಮಂದಿರ ಮಕ್ಕಳನ್ನೂ ಕೊಲ್ಲಿಸಿದನು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಯೇಹುವು ಅಹಾಬನ ಮನೆಯವರ ಮೇಲೆ ಆ ನಿರ್ಣಯವನ್ನು ನೆರವೇರಿಸುತ್ತಿರುವಾಗ ತನಗೆ ಸಿಕ್ಕಿದ ಯೆಹೂದ್ಯ ಪ್ರಧಾನರನ್ನೂ ಅಹಜ್ಯನಿಗೆ ಸೇವೆಮಾಡುತ್ತಿದ್ದ ಅವನ ಅಣ್ಣತಮ್ಮಂದಿರ ಮಕ್ಕಳನ್ನೂ ಕೊಲ್ಲಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಯೇಹುವು ಅಹಾಬನ ಮನೆಯ ಮೇಲೆ ನ್ಯಾಯ ತೀರಿಸುವಂತೆ ಅವನು ಯೆಹೂದ್ಯರ ಪ್ರಧಾನರನ್ನೂ, ಅಹಜ್ಯನನ್ನು ಸೇವಿಸುತ್ತಿರುವ ಅಹಜ್ಯನ ಸಹೋದರರ ಮಕ್ಕಳನ್ನೂ ಕಂಡುಹಿಡಿದು, ಅವರನ್ನು ಕೊಂದುಹಾಕಿದನು. ಅಧ್ಯಾಯವನ್ನು ನೋಡಿ |