2 ಪೂರ್ವಕಾಲ ವೃತ್ತಾಂತ 23:3 - ಪರಿಶುದ್ದ ಬೈಬಲ್3 ಇವರೆಲ್ಲಾ ದೇವಾಲಯದಲ್ಲಿ ರಾಜನೊಂದಿಗೆ ಒಪ್ಪಂದವನ್ನು ಮಾಡಿಕೊಂಡರು. ಯೆಹೋಯಾದನು ಅವರಿಗೆ, “ಇಗೋ, ರಾಜಪುತ್ರನು! ಯೆಹೋವನು ದಾವೀದನ ಸಂತತಿಯವರಿಗೆ ಮಾಡಿದ ವಾಗ್ದಾನದ ಪ್ರಕಾರ ಅರಸನಾಗತಕ್ಕವನು ಇವನೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಹೀಗೆ ಕೂಡಿ ಬಂದವರೆಲ್ಲರೂ ದೇವಾಲಯದಲ್ಲಿ ಅರಸನೊಂದಿಗೆ ಒಪ್ಪಂದ ಮಾಡಿಕೊಂಡರು. ಯೆಹೋಯಾದನು ಅವರಿಗೆ, “ಇಗೋ, ರಾಜಪುತ್ರನು, ಯೆಹೋವನು ದಾವೀದನ ಸಂತಾನದವರಿಗೆ ಮಾಡಿದ ವಾಗ್ದಾನಕ್ಕೆ ಅನುಸಾರವಾಗಿ ಅರಸನಾಗತಕ್ಕವನು ಇವನೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಹೀಗೆ ಕೂಡಿಬಂದವರೆಲ್ಲರು ದೇವಾಲಯದಲ್ಲಿ ಅರಸನೊಂದಿಗೆ ಒಪ್ಪಂದ ಮಾಡಿಕೊಂಡರು. ಯೆಹೋಯಾದನು ಅವರಿಗೆ, “ಇಗೋ, ರಾಜಪುತ್ರನು; ಸರ್ವೇಶ್ವರಸ್ವಾಮಿ ದಾವೀದನ ಸಂತಾನದವರಿಗೆ ಮಾಡಿದ ವಾಗ್ದಾನಕ್ಕನುಸಾರ ಅರಸನಾಗತಕ್ಕವನು ಇವನೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಕೂಡಿಬಂದವರೆಲ್ಲರೂ ದೇವಾಲಯದಲ್ಲಿ ಅರಸನೊಂದಿಗೆ ಒಡಂಬಡಿಕೆ ಮಾಡಿಕೊಂಡರು. ಯೆಹೋಯಾದನು ಅವರಿಗೆ - ಇಗೋ, ರಾಜಪುತ್ರನು! ಯೆಹೋವನು ದಾವೀದನ ಸಂತಾನದವರಿಗೆ ಮಾಡಿದ ವಾಗ್ದಾನಕ್ಕನುಸಾರವಾಗಿ ಅರಸನಾಗತಕ್ಕವನು ಇವನೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಆಗ ಸಭೆಯವರೆಲ್ಲರು ದೇವರ ಆಲಯದಲ್ಲಿ ಅರಸನ ಸಂಗಡ ಒಡಂಬಡಿಕೆಯನ್ನು ಮಾಡಿದರು. ಯೆಹೋಯಾದನು ಅವರಿಗೆ, “ಇಗೋ, ರಾಜಪುತ್ರನು, ಯೆಹೋವ ದೇವರು ದಾವೀದನ ವಂಶದವರ ಬಗ್ಗೆ ಮಾಡಿದ ವಾಗ್ದಾನಕ್ಕೆ ಅನುಸಾರವಾಗಿ ಆಳತಕ್ಕವನು ಇವನೇ. ಅಧ್ಯಾಯವನ್ನು ನೋಡಿ |