2 ಪೂರ್ವಕಾಲ ವೃತ್ತಾಂತ 23:4 - ಪರಿಶುದ್ದ ಬೈಬಲ್4 ಈಗ ನೀವು ಮಾಡಬೇಕಾದದ್ದೇನೆಂದರೆ: ಸಬ್ಬತ್ ದಿವಸದಲ್ಲಿ ದೇವಾಲಯಕ್ಕೆ ಬರತಕ್ಕ ಯಾಜಕರಲ್ಲೂ ಲೇವಿಯರಲ್ಲೂ ಮೂರರಲ್ಲೊಂದು ಭಾಗವು ದೇವಾಲಯದ ದ್ವಾರಗಳನ್ನು ಕಾಯಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಈಗ ನೀವು ಮಾಡತಕ್ಕದ್ದು ಏನೆಂದರೆ: ಸಬ್ಬತ್ ದಿನದಂದು ದೇವಾಲಯದ ಸೇವೆಗೆ ಬರಬೇಕಾದ ಲೇವಿಯರಲ್ಲೂ, ಯಾಜಕರಲ್ಲೂ ಮೂರರಲ್ಲೊಂದು ಭಾಗದವರು ದೇವಸ್ಥಾನದ ದ್ವಾರಪಾಲಕರಾಗಿ ನಿಲ್ಲಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಈಗ ನೀವು ಮಾಡತಕ್ಕದ್ದೇನೆಂದರೆ - ಸಬ್ಬತ್‍ದಿನ ದೇವಾಲಯದ ಸೇವೆಗೆ ಬರಬೇಕಾದ ಲೇವಿಯರಲ್ಲೂ ಯಾಜಕರಲ್ಲೂ ಮೂರರಲ್ಲೊಂದು ಭಾಗದವರು ದೇವಸ್ಥಾನದ ದ್ವಾರಪಾಲಕರಾಗಿ ನಿಲ್ಲಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಈಗ ನೀವು ಮಾಡತಕ್ಕದ್ದೇನಂದರೆ - ಸಬ್ಬತ್‍ದಿವಸ ದೇವಾಲಯಕ್ಕೆ ಬರತಕ್ಕ ಲೇವಿಯರಾಗಲಿ ಯಾಜಕರಾಗಲಿ ಆದ ನಿಮ್ಮಲ್ಲಿ ಮೂರರಲ್ಲೊಂದು ಭಾಗವು ದೇವಸ್ಥಾನದ ದ್ವಾರಪಾಲಕರಾಗಿ ನಿಲ್ಲಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಈಗ ನೀವು ಮಾಡಬೇಕಾದದ್ದೇನೆಂದರೆ, ಸಬ್ಬತ್ ದಿನದಲ್ಲಿ ಪ್ರವೇಶಿಸುವ ಯಾಜಕರೂ, ಲೇವಿಯರೂ ಆದ ನಿಮ್ಮಲ್ಲಿರುವ ಮೂರನೇ ಒಂದು ಭಾಗವು ದ್ವಾರಪಾಲಕರಾಗಿರಬೇಕು. ಅಧ್ಯಾಯವನ್ನು ನೋಡಿ |