2 ಪೂರ್ವಕಾಲ ವೃತ್ತಾಂತ 24:1 - ಪರಿಶುದ್ದ ಬೈಬಲ್1 ಯೆಹೋವಾಷನು ಪಟ್ಟಕ್ಕೆ ಬಂದಾಗ ಏಳು ವರ್ಷದವನಾಗಿದ್ದನು. ಅವನು ನಲವತ್ತು ವರ್ಷಗಳ ಕಾಲ ಜೆರುಸಲೇಮಿನಲ್ಲಿ ಆಳಿದನು. ಅವನ ತಾಯಿಯ ಹೆಸರು ಚಿಬ್ಯ. ಆಕೆ ಬೇರ್ಷೆಬದವಳಾಗಿದ್ದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಯೆಹೋವಾಷನು ಅರಸನಾದಾಗ ಏಳು ವರ್ಷದವನಾಗಿದ್ದನು. ಅವನು ಯೆರೂಸಲೇಮಿನಲ್ಲಿ ನಲ್ವತ್ತು ವರ್ಷ ರಾಜ್ಯಭಾರ ಮಾಡಿದನು. ಬೇರ್ಷೆಬದವಳಾದ ಚಿಬ್ಯಳು ಅವನ ತಾಯಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಯೆಹೋವಾಷನು ಅರಸನಾದಾಗ ಅವನಿಗೆ ಏಳು ವರ್ಷ ವಯಸ್ಸು. ಅವನು ಜೆರುಸಲೇಮಿನಲ್ಲಿ ನಲವತ್ತು ವರ್ಷ ಆಳಿದನು. ಬೇರ್ಷೆಬದವಳಾದ ಚಿಬ್ಯಳು ಅವನ ತಾಯಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಯೆಹೋವಾಷನು ಅರಸನಾದಾಗ ಏಳು ವರುಷದವನಾಗಿದ್ದನು. ಅವನು ಯೆರೂಸಲೇವಿುನಲ್ಲಿ ನಾಲ್ವತ್ತು ವರುಷ ಆಳಿದನು. ಬೇರ್ಷೆಬದವಳಾದ ಚಿಬ್ಯಳು ಅವನ ತಾಯಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಯೋವಾಷ್ ಅರಸನಾದಾಗ ಏಳು ವರ್ಷದವನಾಗಿದ್ದನು. ಯೆರೂಸಲೇಮಿನಲ್ಲಿ ನಾಲ್ವತ್ತು ವರ್ಷ ಆಳಿದನು, ಅವನ ತಾಯಿ ಬೇರ್ಷೆಬ ಊರಿನವಳಾದ ಚಿಬ್ಯಳೆಂಬವಳು. ಅಧ್ಯಾಯವನ್ನು ನೋಡಿ |