2 ಪೂರ್ವಕಾಲ ವೃತ್ತಾಂತ 24:3 - ಪರಿಶುದ್ದ ಬೈಬಲ್3 ಯೆಹೋಯಾದನು ಅವನಿಗೆ ಇಬ್ಬರು ಕನ್ನಿಕೆಯರನ್ನು ಮದುವೆ ಮಾಡಿಸಿದನು. ಅವನು ಗಂಡು ಮತ್ತು ಹೆಣ್ಣುಮಕ್ಕಳನ್ನು ಪಡೆದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಯೆಹೋಯಾದನು, ಯೆಹೋವಾಷನಿಗೆ ಇಬ್ಬರು ಕನ್ಯೆಯರನ್ನು ಮದುವೆ ಮಾಡಿಸಿದನು; ಅರಸನು ಗಂಡು ಹೆಣ್ಣು ಮಕ್ಕಳನ್ನು ಪಡೆದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಯೆಹೋಯಾದನು ಅರಸನಿಗೆ ಇಬ್ಬರು ಕನ್ಯೆಯರನ್ನು ಮದುವೆಮಾಡಿ ಕೊಟ್ಟನು; ಅವರಿಂದ ಗಂಡು ಹೆಣ್ಣು ಮಕ್ಕಳು ಜನಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಯೆಹೋಯಾದನು ಅವನಿಗೆ ಇಬ್ಬರು ಕನ್ಯೆಯರನ್ನು ಮದುವೆ ಮಾಡಿಕೊಟ್ಟನು; ಅವನು ಗಂಡು ಹೆಣ್ಣು ಮಕ್ಕಳನ್ನು ಪಡೆದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಯೆಹೋಯಾದಾವನು ಯೋವಾಷನಿಗೆ ಇಬ್ಬರು ಮಹಿಳೆಯರನ್ನು ಮದುವೆಮಾಡಿಕೊಟ್ಟನು. ಅವನು ಪುತ್ರಪುತ್ರಿಯರನ್ನು ಪಡೆದನು. ಅಧ್ಯಾಯವನ್ನು ನೋಡಿ |