2 ಪೂರ್ವಕಾಲ ವೃತ್ತಾಂತ 24:8 - ಪರಿಶುದ್ದ ಬೈಬಲ್8 ಅರಸನಾದ ಯೆಹೋವಾಷನು ಒಂದು ಪೆಟ್ಟಿಗೆಯನ್ನು ಮಾಡಿಸಿ ಅದನ್ನು ದೇವಾಲಯದ ಬಾಗಿಲಲ್ಲಿ ಇರಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಅನಂತರ ಅರಸನು ಒಂದು ಪೆಟ್ಟಿಗೆಯನ್ನು ಮಾಡಿಸಿ ಅದನ್ನು ಯೆಹೋವನ ಆಲಯದ ಬಾಗಿಲಿನ ಹೊರಗೆ ಇರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಅನಂತರ ಅರಸನು ಒಂದು ಪೆಟ್ಟಿಗೆಯನ್ನು ಮಾಡಿಸಿ ಅದನ್ನು ಸರ್ವೇಶ್ವರನ ಆಲಯದ ಬಾಗಿಲಿನ ಹೊರಗೆ ಇರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಅನಂತರ ಅರಸನು ಒಂದು ಪೆಟ್ಟಿಗೆಯನ್ನು ಮಾಡಿಸಿ ಅದನ್ನು ಯೆಹೋವನ ಆಲಯದ ಬಾಗಲಿನ ಹೊರಗೆ ಇಡಿಸಿ - ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಅರಸನು ಹೇಳಿದ್ದರಿಂದ ಅವರು ಒಂದು ಪೆಟ್ಟಿಗೆಯನ್ನು ಮಾಡಿ, ಯೆಹೋವ ದೇವರ ಆಲಯದ ಬಾಗಿಲಿನ ಹೊರಗೆ ಇಟ್ಟರು. ಅಧ್ಯಾಯವನ್ನು ನೋಡಿ |