2 ಪೂರ್ವಕಾಲ ವೃತ್ತಾಂತ 25:11 - ಪರಿಶುದ್ದ ಬೈಬಲ್11 ಅಮಚ್ಯನು ಧೈರ್ಯಗೊಂಡು ತನ್ನ ಸೈನ್ಯವನ್ನು ಎದೋಮ್ ರಾಜ್ಯದ ಉಪ್ಪಿನ ಕಣಿವೆಗೆ ನಡಿಸಿದನು. ಆ ಸ್ಥಳದಲ್ಲಿ ಅವನ ಸೈನಿಕರು ಸೇಯೀರಿನ ಹತ್ತು ಸಾವಿರ ಮಂದಿಯನ್ನು ಕೊಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಅಮಚ್ಯನಾದರೋ ಧೈರ್ಯದಿಂದ ತನ್ನ ಸೈನ್ಯವನ್ನು ಕರೆದುಕೊಂಡು, ಉಪ್ಪಿನ ತಗ್ಗಿಗೆ ಹೋಗಿ ಸೇಯೀರ್ಯರಲ್ಲಿ ಹತ್ತು ಸಾವಿರ ಮಂದಿಯನ್ನು ಕೊಂದುಹಾಕಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಅಮಚ್ಯನಾದರೋ ಧೈರ್ಯದಿಂದ ತನ್ನ ಸೈನ್ಯವನ್ನು ಕರೆದುಕೊಂಡು, ಉಪ್ಪಿನ ಕಣಿವೆಗೆ ಹೋಗಿ, ಸೇಯೀರ್ಯರಲ್ಲಿ ಹತ್ತು ಸಾವಿರ ಮಂದಿಯನ್ನು ವಧಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಅಮಚ್ಯನಾದರೋ ಧೈರ್ಯದಿಂದ ತನ್ನ ಸೈನ್ಯವನ್ನು ಕರಕೊಂಡು ಉಪ್ಪಿನ ತಗ್ಗಿಗೆ ಹೋಗಿ ಸೇಯೀರ್ಯರಲ್ಲಿ ಹತ್ತು ಸಾವಿರ ಮಂದಿಯನ್ನು ವಧಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಅಮಚ್ಯನು ತನ್ನನ್ನು ಬಲಪಡಿಸಿ ತನ್ನ ಜನರನ್ನು ನಡೆಸಿಕೊಂಡು ಉಪ್ಪಿನ ತಗ್ಗಿಗೆ ಹೋಗಿ, ಅಲ್ಲಿ ಸೇಯೀರಿನ ಮಕ್ಕಳೊಳಗೆ ಹತ್ತು ಸಾವಿರ ಮಂದಿಯನ್ನು ಹೊಡೆದನು. ಅಧ್ಯಾಯವನ್ನು ನೋಡಿ |