Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 25:25 - ಪರಿಶುದ್ದ ಬೈಬಲ್‌

25 ಇಸ್ರೇಲಿನ ಅರಸನೂ ಯೆಹೋವಾಹಾಜನ ಮಗನೂ ಆದ ಯೋವಾಷನು ಸತ್ತಮೇಲೆ ಅಮಚ್ಯನು ಹದಿನೈದು ವರ್ಷ ಜೀವಿಸಿದನು. ಅಮಚ್ಯನ ತಂದೆಯ ಹೆಸರು ಯೆಹೋವಾಷ; ಅವನು ಯೆಹೂದದ ಅರಸನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಇಸ್ರಾಯೇಲರ ಅರಸನೂ ಯೆಹೋವಾಹಾಜನ ಮಗನೂ ಆದ ಯೋವಾಷನು ಸತ್ತ ನಂತರ, ಯೆಹೂದದ ಅರಸನಾದ ಯೆಹೋವಾಷನ ಮಗ ಅಮಚ್ಯನು ಇನ್ನೂ ಹದಿನೈದು ವರ್ಷ ಬದುಕಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಇಸ್ರಯೇಲರ ಅರಸನೂ ಯೆಹೋವಾಹಾಜನ ಮಗನೂ ಆದ ಯೋವಾಷನು ಸತ್ತ ನಂತರ, ಜುದೇಯದ ಅರಸ ಯೆಹೋವಾಷನ ಮಗ ಅಮಚ್ಯನು ಇನ್ನೂ ಹದಿನೈದು ವರ್ಷ ಬದುಕಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಇಸ್ರಾಯೇಲ್ಯರ ಅರಸನೂ ಯೆಹೋವಾಹಾಜನ ಮಗನೂ ಆದ ಯೋವಾಷನು ಸತ್ತ ನಂತರ ಯೆಹೂದದ ಅರಸನಾದ ಯೆಹೋವಾಷನ ಮಗ ಅಮಚ್ಯನು ಇನ್ನೂ ಹದಿನೈದು ವರುಷ ಬದುಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಇಸ್ರಾಯೇಲಿನ ಅರಸನಾದ ಯೆಹೋವಾಹಾಜನ ಮಗನಾದ ಯೆಹೋವಾಷನ ಮರಣದ ತರುವಾಯ, ಯೆಹೂದದ ಅರಸನಾದ ಯೋವಾಷನ ಮಗನಾಗಿರುವ ಅಮಚ್ಯನು ಹದಿನೈದು ವರ್ಷ ಬದುಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 25:25
3 ತಿಳಿವುಗಳ ಹೋಲಿಕೆ  

ಅಮಚ್ಯನ ಬೇರೆ ಕಾರ್ಯಗಳು ಅಂದರೆ ಆರಂಭದಿಂದ ಕೊನೆಯವರೆಗಿನ ಕಾರ್ಯಗಳನ್ನು ಯೆಹೂದದ ಮತ್ತು ಇಸ್ರೇಲಿನ ರಾಜರ ಗ್ರಂಥದಲ್ಲಿ ಬರೆಯಲಾಗಿದೆ.


ಯೆಹೋವಾಹಾಜನ ಮಗನಾದ ಯೋವಾಷನು ಇಸ್ರೇಲಿನ ರಾಜನಾಗಿದ್ದ ಎರಡನೆಯ ವರ್ಷದಲ್ಲಿ ಯೆಹೋವಾಷನ ಮಗ ಅಮಚ್ಯನು ಯೆಹೂದದ ರಾಜನಾದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು