Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 26:12 - ಪರಿಶುದ್ದ ಬೈಬಲ್‌

12 ಸೈನ್ಯಕ್ಕೆ ಒಟ್ಟು ಎರಡು ಸಾವಿರದ ಆರುನೂರು ಮಂದಿ ಸೇನಾಪತಿಗಳಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಯುದ್ಧವೀರರೂ ಎಲ್ಲಾ ಗೋತ್ರಪ್ರಧಾನರ ಸಂಖ್ಯೆಯು ಎರಡು ಸಾವಿರದ ಆರು ನೂರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ರಣವೀರರು ಆಗಿದ್ದ ಎಲ್ಲ ಗೋತ್ರಪ್ರಧಾನರ ಸಂಖ್ಯೆ ಎರಡು ಸಾವಿರದ ಆರುನೂರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ರಣವೀರರಾಗಿರುವ ಎಲ್ಲಾ ಗೋತ್ರಪ್ರಧಾನರ ಸಂಖ್ಯೆಯು ಎರಡು ಸಾವಿರದ ಆರು ನೂರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಪರಾಕ್ರಮಶಾಲಿಗಳಲ್ಲಿ ಕುಟುಂಬಗಳ ಮುಖ್ಯಸ್ಥರ ಲೆಕ್ಕವು 2,600 ಮಂದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 26:12
4 ತಿಳಿವುಗಳ ಹೋಲಿಕೆ  

ಉಜ್ಜೀಯನ ಬಳಿ ಒಳ್ಳೆಯ ತರಬೇತಿ ಹೊಂದಿದ ಸೈನ್ಯವಿತ್ತು. ಕಾರ್ಯದರ್ಶಿಯಾದ ಯೆಗೀಯೇಲ್ ಮತ್ತು ಅಧಿಕಾರಿಯಾದ ಮಾಸೇಯರು ಅವರನ್ನು ಗುಂಪುಗುಂಪಾಗಿ ವಿಂಗಡಿಸಿದರು. ಹನನ್ಯನು ರಾಜನ ಅಧಿಕಾರಿಗಳಲ್ಲಿ ಒಬ್ಬನಾಗಿದ್ದನು.


ಅವರು ಕುಟುಂಬದ ನಾಯಕರಾಗಿದ್ದು ಅವರ ಅಧೀನದಲ್ಲಿ ಯುದ್ಧವೀರರಾದ ಮೂರು ಲಕ್ಷದ ಏಳು ಸಾವಿರದ ಐನೂರು ಸೈನಿಕರಿದ್ದರು. ಇವರು ವೈರಿಯೊಂದಿಗೆ ಕಾದಾಡಿ ಅರಸನಿಗೆ ಜಯಗಳಿಸಿದರು.


ಅಬೀಯನ ಬಳಿ ನಾಲ್ಕು ಲಕ್ಷ ಮಂದಿ ವೀರ ಸೈನಿಕರಿದ್ದರು. ಅವನು ಸೈನ್ಯವನ್ನು ಯುದ್ಧದಲ್ಲಿ ಮುನ್ನಡೆಸಿದನು. ಯಾರೊಬ್ಬಾಮನ ಬಳಿಯಲ್ಲಿ ಎಂಟು ಲಕ್ಷ ಮಂದಿ ಸೈನಿಕರು ಇದ್ದರು. ಯಾರೊಬ್ಬಾಮನು ಅಬೀಯನ ಮೇಲೆ ಯುದ್ಧಕ್ಕೆ ತಯಾರಾದನು.


ಬಾಬಿಲೋನಿನಿಂದ ಜೆರುಸಲೇಮಿಗೆ ನನ್ನೊಂದಿಗೆ (ಎಜ್ರ) ಹೊರಟ ಇಸ್ರೇಲರ ಕುಲಪ್ರಧಾನರ ಮತ್ತು ಇತರ ಜನರ ವಿವರಗಳು ಹೀಗಿದೆ. ಅರಸನಾದ ಅರ್ತಷಸ್ತನ ಆಳ್ವಿಕೆಯ ಕಾಲದಲ್ಲಿ ನಾವು ಜೆರುಸಲೇಮಿಗೆ ಬಂದು ಸೇರಿದೆವು. ಬಂದವರ ಹೆಸರುಗಳು ಹೀಗಿವೆ:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು