Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 27:7 - ಪರಿಶುದ್ದ ಬೈಬಲ್‌

7 ಅವನು ಮಾಡಿದ ಬೇರೆ ಕಾರ್ಯಗಳು ಮತ್ತು ನಡಿಸಿದ ಯುದ್ಧಗಳ ವಿಷಯ ಇಸ್ರೇಲರ ಮತ್ತು ಯೆಹೂದದ ರಾಜರ ಗ್ರಂಥದಲ್ಲಿ ಬರೆಯಲ್ಪಟ್ಟಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಯೋತಾಮನ ಉಳಿದ ಚರಿತ್ರೆಯೂ, ಅವನು ನಡೆಸಿದ ಯುದ್ಧಗಳು ಹಾಗೂ ಕಾರ್ಯ ಚಟುವಟಿಕೆಗಳು ಇಸ್ರಾಯೇಲರ ಮತ್ತು ಯೆಹೂದ್ಯರ ರಾಜ ಗ್ರಂಥಗಳಲ್ಲಿ ಬರೆಯಲ್ಪಟ್ಟಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಯೋತಾಮನ ಉಳಿದ ಚರಿತ್ರೆ ಅವನ ಯುದ್ಧಗಳು ಹಾಗು ಪ್ರವರ್ತನೆಗಳು ಇಸ್ರಯೇಲರ ಮತ್ತು ಯೆಹೂದ್ಯರ ರಾಜಗ್ರಂಥದಲ್ಲಿ ದಾಖಲಾಗಿರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಯೋತಾಮನ ಉಳಿದ ಚರಿತ್ರೆಯೂ ಅವನ ಯುದ್ಧಗಳೂ ಪ್ರವರ್ತನೆಗಳೂ ಇಸ್ರಾಯೇಲ್ಯರ ಮತ್ತು ಯೆಹೂದ್ಯರ ರಾಜಗ್ರಂಥದಲ್ಲಿ ಬರೆದಿರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಯೋತಾಮನ ಇತರ ಕ್ರಿಯೆಗಳೂ, ಅವನು ಮಾಡಿದ ಯುದ್ಧಗಳೂ, ಅವನ ಮಾರ್ಗಗಳೂ, ಅವು ಇಸ್ರಾಯೇಲರ ಮತ್ತು ಯೆಹೂದದ ಅರಸರ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 27:7
6 ತಿಳಿವುಗಳ ಹೋಲಿಕೆ  

ಯೆಹೋಷಾಫಾಟನು ಆರಂಭದಿಂದ ಕೊನೆಯವರೆಗೂ ಮಾಡಿದ ಬೇರೆ ಕಾರ್ಯಗಳು, ಹನಾನೀಯನ ಮಗನಾದ ಯೇಹು ಬರೆದ ಇಸ್ರೇಲ್ ರಾಜರ ಗ್ರಂಥದಲ್ಲಿ ದಾಖಲಾಗಿವೆ.


“ಯೆಹೂದದ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಯೋತಾಮನು ಮಾಡಿದ ಇತರ ಮಹಾಕಾರ್ಯಗಳನ್ನು ಬರೆಯಲಾಗಿದೆ.


ಯೋತಾಮನು ತನ್ನ ಇಪ್ಪತ್ತೈದನೆಯ ವರ್ಷದಲ್ಲಿ ಅರಸನಾದನು. ಅವನು ಹದಿನಾರು ವರ್ಷ ಜೆರುಸಲೇಮಿನಲ್ಲಿ ಆಳಿದನು.


ಅಮಚ್ಯನ ಬೇರೆ ಕಾರ್ಯಗಳು ಅಂದರೆ ಆರಂಭದಿಂದ ಕೊನೆಯವರೆಗಿನ ಕಾರ್ಯಗಳನ್ನು ಯೆಹೂದದ ಮತ್ತು ಇಸ್ರೇಲಿನ ರಾಜರ ಗ್ರಂಥದಲ್ಲಿ ಬರೆಯಲಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು