Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 27:8 - ಪರಿಶುದ್ದ ಬೈಬಲ್‌

8 ಯೋತಾಮನು ತನ್ನ ಇಪ್ಪತ್ತೈದನೆಯ ವರ್ಷದಲ್ಲಿ ಅರಸನಾದನು. ಅವನು ಹದಿನಾರು ವರ್ಷ ಜೆರುಸಲೇಮಿನಲ್ಲಿ ಆಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅವನು ತನ್ನ ಇಪ್ಪತ್ತೈದನೆಯ ವರ್ಷದಲ್ಲಿ ಪಟ್ಟಕ್ಕೆ ಬಂದು ಯೆರೂಸಲೇಮಿನಲ್ಲಿ ಹದಿನಾರು ವರ್ಷ ಆಳ್ವಿಕೆ ನಡೆಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅವನು ತನ್ನ ಇಪ್ಪತ್ತೈದನೆಯ ವರ್ಷ ತುಂಬಿದ ಮೇಲೆ ಪಟ್ಟಕ್ಕೆ ಬಂದು ಜೆರುಸಲೇಮಿನಲ್ಲಿ ಹದಿನಾರು ವರ್ಷ ಆಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅವನು ತನ್ನ ಇಪ್ಪತ್ತೈದನೆಯ ವರುಷ ತುಂಬಿದ ಮೇಲೆ ಪಟ್ಟಕ್ಕೆ ಬಂದು ಯೆರೂಸಲೇವಿುನಲ್ಲಿ ಹದಿನಾರು ವರುಷ ಆಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅವನು ಆಳಲು ಆರಂಭಿಸಿದಾಗ ಇಪ್ಪತ್ತೈದು ವರ್ಷದವನಾಗಿದ್ದು, ಯೆರೂಸಲೇಮಿನಲ್ಲಿ ಹದಿನಾರು ವರ್ಷ ಆಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 27:8
2 ತಿಳಿವುಗಳ ಹೋಲಿಕೆ  

ಯೋತಾಮನು ತನ್ನ ಇಪ್ಪತ್ತೈದನೆಯ ವರ್ಷದಲ್ಲಿ ಪಟ್ಟಕ್ಕೆ ಬಂದನು. ಅವನು ಜೆರುಸಲೇಮಿನಲ್ಲಿ ಹದಿನಾರು ವರ್ಷ ಆಳಿದನು. ಇವನ ತಾಯಿ ಚಾದೋಕನ ಮಗಳಾದ ಯೆರೂಷ.


ಯೋತಾಮನು ಸತ್ತಾಗ ಅವನ ಪೂರ್ವಿಕರೊಂದಿಗೆ ಸಮಾಧಿಮಾಡಿದರು. ಅವನನ್ನು ದಾವೀದನಗರದಲ್ಲಿ ಹೂಳಿಟ್ಟರು. ಯೋತಾಮನ ಮಗನಾದ ಆಹಾಜನು ತನ್ನ ತಂದೆಯ ನಂತರ ರಾಜನಾದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು