2 ಪೂರ್ವಕಾಲ ವೃತ್ತಾಂತ 29:1 - ಪರಿಶುದ್ದ ಬೈಬಲ್1 ಹಿಜ್ಕೀಯನು ತನ್ನ ಇಪ್ಪತ್ತೈದನೆಯ ವರ್ಷದಲ್ಲಿ ಪಟ್ಟಕ್ಕೆ ಬಂದನು. ಅವನು ಜೆರುಸಲೇಮಿನಲ್ಲಿದ್ದುಕೊಂಡು ಇಪ್ಪತ್ತೊಂಭತ್ತು ವರ್ಷ ರಾಜ್ಯಭಾರ ಮಾಡಿದನು. ಅವನ ತಾಯಿ ಜೆಕರ್ಯನ ಮಗಳಾದ ಅಬೀಯಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಹಿಜ್ಕೀಯನು ಪಟ್ಟಕ್ಕೆ ಬಂದಾಗ ಅವನು ಇಪ್ಪತ್ತೈದು ವರ್ಷದವನಾಗಿದ್ದನು. ಅವನು ಯೆರೂಸಲೇಮಿನಲ್ಲಿ ಇಪ್ಪತ್ತೊಂಭತ್ತು ವರ್ಷ ಆಳಿದನು. ಜೆಕರ್ಯನ ಮಗಳಾದ ಅಬೀಯ ಎಂಬಾಕೆಯು ಅವನ ತಾಯಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಹಿಜ್ಕೀಯನು ಪಟ್ಟಕ್ಕೆ ಬಂದಾಗ ಅವನಿಗೆ ಇಪ್ಪತ್ತೈದು ವರ್ಷ ಪ್ರಾಯ. ಅವನು ಜೆರುಸಲೇಮಿನಲ್ಲಿ ಇಪ್ಪತ್ತೊಂಬತ್ತು ವರ್ಷ ಆಳಿದನು. ಜೆಕರ್ಯನ ಮಗಳಾದ ಅಬೀಯ ಎಂಬಾಕೆ ಅವನ ತಾಯಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಹಿಜ್ಕೀಯನು ಪಟ್ಟಕ್ಕೆ ಬಂದಾಗ ಇಪ್ಪತ್ತೈದು ವರುಷದವನಾಗಿದ್ದನು; ಅವನು ಯೆರೂಸಲೇವಿುನಲ್ಲಿ ಇಪ್ಪತ್ತೊಂಭತ್ತು ವರುಷ ಆಳಿದನು. ಜೆಕರ್ಯನ ಮಗಳಾದ ಅಬೀಯ ಎಂಬಾಕೆಯು ಅವನ ತಾಯಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಹಿಜ್ಕೀಯನು ಅರಸನಾದಾಗ ಇಪ್ಪತ್ತೈದು ವರ್ಷದವನಾಗಿದ್ದು, ಯೆರೂಸಲೇಮಿನಲ್ಲಿ ಇಪ್ಪತ್ತೊಂಬತ್ತು ವರ್ಷ ಆಳಿದನು. ಅವನ ತಾಯಿಯ ಹೆಸರು ಅಬೀಯಾ. ಅವಳು ಜೆಕರ್ಯನ ಮಗಳಾಗಿದ್ದಳು. ಅಧ್ಯಾಯವನ್ನು ನೋಡಿ |