2 ಪೂರ್ವಕಾಲ ವೃತ್ತಾಂತ 3:12 - ಪರಿಶುದ್ದ ಬೈಬಲ್12 ಅಂತೆಯೇ ಎರಡನೆಯ ಕೆರೂಬಿಯ ಇನ್ನೊಂದು ರೆಕ್ಕೆಯು ಮತ್ತೊಂದು ಗೋಡೆಗೆ ತಾಗಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಅದರಂತೆಯೇ ಮತ್ತೊಂದು ಕೆರೂಬಿಯ ರೆಕ್ಕೆಯು ಐದು ಮೊಳ ಉದ್ದವಾಗಿದ್ದು, ಅದು ಕೋಣೆಯ ಗೋಡೆಯವರೆಗೆ ತಗಲುತ್ತಿತ್ತು.; ಇನ್ನೊಂದು ರೆಕ್ಕೆಯು ಐದು ಮೊಳ ಉದ್ದವಾಗಿದ್ದು ಮತ್ತೊಂದು ಕೆರೂಬಿಯ ರೆಕ್ಕೆಯವರೆಗೆ ತಗಲುತ್ತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಅದರಂತೆಯೇ ಎರಡನೆಯ ಕೆರೂಬಿಯ 2:2 ಮೀಟರ್ ಉದ್ದವಾದ ಒಂದು ರೆಕ್ಕೆ ಮನೆಯ ಗೋಡೆಗೂ ಇನ್ನೊಂದು ರೆಕ್ಕೆ ಮೊದಲನೆಯ ಕೆರೂಬಿಯ ರೆಕ್ಕೆಗೂ ತಗಲುತ್ತಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಅದರಂತೆಯೇ ಎರಡನೆಯ ಕೆರೂಬಿಯ ಐದು ಮೊಳ ಉದ್ದವಾದ ಒಂದು ರೆಕ್ಕೆಯು ಮನೆಯ ಗೋಡೆಗೂ ಇನ್ನೊಂದು ರೆಕ್ಕೆಯು ಮೊದಲನೆಯ ಕೆರೂಬಿಯ ರೆಕ್ಕೆಗೂ ತಗುಲಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಹಾಗೆಯೇ ಮತ್ತೊಂದು ಕೆರೂಬಿಯ ರೆಕ್ಕೆಯು ಎರಡೂವರೆ ಮೀಟರ್ ಉದ್ದವಾಗಿದ್ದು, ಆಲಯದ ಗೋಡೆಯವರೆಗೆ ಮುಟ್ಟಿತ್ತು; ಇನ್ನೊಂದು ರೆಕ್ಕೆಯು ಎರಡೂವರೆ ಮೀಟರ್ ಉದ್ದವಾಗಿದ್ದು, ಬೇರೆ ಇರುವ ಕೆರೂಬಿಯ ರೆಕ್ಕೆಗೆ ಕೂಡಿಕೊಂಡಿತ್ತು. ಅಧ್ಯಾಯವನ್ನು ನೋಡಿ |