2 ಪೂರ್ವಕಾಲ ವೃತ್ತಾಂತ 3:16 - ಪರಿಶುದ್ದ ಬೈಬಲ್16 ಅವನು ಕೊರಳಿನ ಸರಗಳನ್ನು ಮಾಡಿಸಿ ಅವುಗಳನ್ನು ಕಂಬಗಳ ಮೇಲ್ಭಾಗದಲ್ಲಿ ಸಿಕ್ಕಿಸಿದನು. ಅವನು ನೂರು ದಾಳಿಂಬೆ ಹಣ್ಣುಗಳನ್ನು ಮಾಡಿಸಿ ತೂಗುಹಾಕಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಸೊಲೊಮೋನನು ಗರ್ಭಗೃಹದ ಸರಪಣಿಗಳಂತೆ ಹಾರಗಳನ್ನು ಮಾಡಿಸಿ ಕಂಬಗಳ ಮೇಲಣ ಕುಂಭಗಳಿಗೆ ಸಿಕ್ಕಿಸಿ ಆ ಸರಪಣಿಗಳಲ್ಲಿ ನೂರು ನೂರು ತಾಮ್ರದ ದಾಳಿಂಬೆ ಹಣ್ಣುಗಳನ್ನು ಕೆತ್ತಿಸಿ ಕಟ್ಟಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಗರ್ಭಗುಡಿಯ ಸರಪಣಿಯಂಥ ಸರಪಣಿಗಳನ್ನು ಮಾಡಿಸಿ, ಆ ಕಂಬಗಳ ಮೇಲಣ ಕುಂಭಗಳಿಗೆ ಸಿಕ್ಕಿಸಿ, ಆ ಸರಪಣಿಗಳಲ್ಲಿ ನೂರು ನೂರು ತಾಮ್ರದ ದಾಳಿಂಬೆ ಹಣ್ಣುಗಳನ್ನು ಕಟ್ಟಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಅವನು ಗರ್ಭಗೃಹದ ಸರಪಣಿಯಂತೆ ಸರಪಣಿಗಳನ್ನು ಮಾಡಿಸಿ ಕಂಬಗಳ ಮೇಲಣ ಕುಂಭಗಳಿಗೆ ಸಿಕ್ಕಿಸಿ ಆ ಸರಪಣಿಗಳಲ್ಲಿ ನೂರು ನೂರು ತಾಮ್ರದ ದಾಳಿಂಬಹಣ್ಣುಗಳನ್ನು ಕಟ್ಟಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಗರ್ಭಗುಡಿಯಲ್ಲಿ ಸರಪಣಿಗಳಂತೆ ಮಾಡಿ, ಸ್ತಂಭಗಳ ತುದಿಗಳ ಮೇಲೆ ಇಟ್ಟು, ನೂರು ದಾಳಿಂಬೆ ಹಣ್ಣುಗಳನ್ನು ಮಾಡಿ, ಸರಪಣಿಗಳ ಮೇಲೆ ಇರಿಸಿದನು. ಅಧ್ಯಾಯವನ್ನು ನೋಡಿ |