Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 31:11 - ಪರಿಶುದ್ದ ಬೈಬಲ್‌

11 ಆಗ ಹಿಜ್ಕೀಯನು ದೇವಾಲಯದಲ್ಲಿ ಉಗ್ರಾಣದ ಕೋಣೆಗಳನ್ನು ಕಟ್ಟಲು ಯಾಜಕರಿಗೆ ಆಜ್ಞಾಪಿಸಿದನು. ಅಂತೆಯೇ ಅವುಗಳನ್ನು ಕಟ್ಟಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆಗ ಹಿಜ್ಕೀಯನು ಯೆಹೋವನ ಆಲಯದಲ್ಲಿ ಕೊಠಡಿಗಳನ್ನು ಸಿದ್ಧಮಾಡಲು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಬಳಿಕ ಹಿಜ್ಕೀಯನು ಸರ್ವೇಶ್ವರನ ಆಲಯದಲ್ಲಿ ಕೊಠಡಿಗಳನ್ನು ಸಿದ್ಧಮಾಡಲು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆಗ ಹಿಜ್ಕೀಯನು ಯೆಹೋವನ ಆಲಯದಲ್ಲಿ ಕೊಠಡಿಗಳನ್ನು ಸಿದ್ಧಮಾಡಲಾಜ್ಞಾಪಿಸಿದನು. ಅವು ಸಿದ್ಧವಾದ ಮೇಲೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಬಳಿಕ ಹಿಜ್ಕೀಯನು ಯೆಹೋವ ದೇವರ ಆಲಯದಲ್ಲಿ ಕೊಠಡಿಗಳನ್ನು ಸಿದ್ಧಮಾಡಲು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 31:11
6 ತಿಳಿವುಗಳ ಹೋಲಿಕೆ  

ನಂತರ ಸೊಲೊಮೋನನು ದೇವಾಲಯದ ಗೋಡೆಯ ಸುತ್ತಲೂ ಸಾಲಾಗಿ ಕೊಠಡಿಗಳನ್ನು ನಿರ್ಮಿಸಿದನು. ಈ ಕೊಠಡಿಗಳನ್ನು ಒಂದರ ಮೇಲೆ ಮತ್ತೊಂದನ್ನು ಕಟ್ಟಿಸಿದನು. ಈ ಸಾಲು ಕೊಠಡಿಗಳು ಮೂರು ಅಂತಸ್ತುಗಳನ್ನು ಹೊಂದಿದ್ದವು.


ಕೆಳಅಂತಸ್ತಿನ ಕೊಠಡಿಗಳ ಪ್ರವೇಶವು ದೇವಾಲಯದ ದಕ್ಷಿಣದ ಕಡೆಗಿತ್ತು. ಎರಡನೆಯ ಅಂತಸ್ತಿನ ಕೊಠಡಿಗಳಿಗೆ ಹೋಗುವ ಮೆಟ್ಟಿಲುಗಳು ಒಳಗಡೆಯಿದ್ದು, ಅಲ್ಲಿಂದ ಮೂರನೆಯ ಅಂತಸ್ತಿನ ಕೊಠಡಿಗಳಿಗೂ ಹೋಗಬಹುದಾಗಿತ್ತು.


ಆಮೇಲೆ ಅವನು ನನ್ನನ್ನು ಹೊರಗಿನ ಪ್ರಾಕಾರಕ್ಕೆ ಕರೆದುಕೊಂಡು ಹೋದನು. ಆ ಪ್ರಾಕಾರದ ಸುತ್ತಲೂ ಮೂವತ್ತು ಕೋಣೆಗಳೂ ನೆಲಗಟ್ಟೂ ಇದ್ದವು. ಆ ಕೋಣೆಗಳು ಗೋಡೆಗೆ ತಾಗಿ ನೆಲಗಟ್ಟಿಗೆ ಮುಖ ಮಾಡಿದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು