2 ಪೂರ್ವಕಾಲ ವೃತ್ತಾಂತ 31:9 - ಪರಿಶುದ್ದ ಬೈಬಲ್9 ಹಿಜ್ಕೀಯನು ಕಾಣಿಕೆಯ ರಾಶಿಯ ವಿಷಯವಾಗಿ ಯಾಜಕರೊಂದಿಗೆ ಮತ್ತು ಲೇವಿಯರೊಂದಿಗೆ ಮಾತನಾಡಿದಾಗ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಹಿಜ್ಕೀಯನೂ ಯಾಜಕರ ಮತ್ತು ಲೇವಿಯರ ಹತ್ತಿರ ಆ ರಾಶಿಗಳ ವಿಷಯದಲ್ಲಿ ವಿಚಾರಿಸಿದಾಗ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಹಿಜ್ಕೀಯನು ಯಾಜಕರ ಮತ್ತು ಲೇವಿಯರ ಬಳಿ ಆ ರಾಶಿಗಳ ಬಗ್ಗೆ ವಿಚಾರಿಸಿಧಾಗ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಹಿಜ್ಕೀಯನು ಯಾಜಕರ ಮತ್ತು ಲೇವಿಯರ ಹತ್ತಿರ ಆ ರಾಶಿಗಳ ವಿಷಯದಲ್ಲಿ ವಿಚಾರಿಸಲು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಆಗ ಹಿಜ್ಕೀಯನು ರಾಶಿಗಳನ್ನು ಕುರಿತು ಯಾಜಕರನ್ನೂ, ಲೇವಿಯರನ್ನೂ ವಿಚಾರಿಸಿದನು. ಅಧ್ಯಾಯವನ್ನು ನೋಡಿ |