2 ಪೂರ್ವಕಾಲ ವೃತ್ತಾಂತ 32:18 - ಪರಿಶುದ್ದ ಬೈಬಲ್18 ಜೆರುಸಲೇಮಿನ ಪೌಳಿಗೋಡೆಯ ಮೇಲಿದ್ದ ಯೆಹೂದದ ಜನರನ್ನುದ್ದೇಶಿಸಿ ಜೆರುಸಲೇಮಿನ ಜನರು ಭಯಪಡಲೆಂದು ಸನ್ಹೇರೀಬನ ಸೇವಕರು ಗಟ್ಟಿಯಾಗಿ ಇಬ್ರಿಯ ಭಾಷೆಯಲ್ಲಿ ಮಾತನಾಡಿದರು. ಜೆರುಸಲೇಮನ್ನು ವಶಪಡಿಸಿಕೊಳ್ಳಲು ಅವರು ಹೀಗೆ ಮಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಯೆರೂಸಲೇಮಿಗೆ ಬಂದ ಆ ಅಶ್ಶೂರ್ಯರು ಗೋಡೆಯ ಮೇಲಿದ್ದ ಜನರನ್ನು ಬೆದರಿಸಿ, ದಿಗ್ಭ್ರಮೆಗೊಳಿಸಿ ಪಟ್ಟಣವನ್ನು ಸ್ವಾಧೀನಮಾಡಿಕೊಳ್ಳುವುದಕ್ಕಾಗಿ ಗಟ್ಟಿಯಾಗಿ ಕೂಗುತ್ತಾ ಅವರೊಡನೆ ಯೆಹೂದ್ಯರ ಭಾಷೆಯಲ್ಲಿ ಅವರಿಗೆ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಜೆರುಸಲೇಮಿಗೆ ಬಂದ ಆ ಅಸ್ಸೀರಿಯದವರು ಗೋಡೆಯ ಮೇಲಿದ್ದ ಜನರನ್ನು ಬೆದರಿಸಿ, ಅಂಜಿಸಿ ಪಟ್ಟಣವನ್ನು ಸ್ವಾಧೀನಮಾಡಿಕೊಳ್ಳಲು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 [ಯೆರೂಸಲೇವಿುಗೆ ಬಂದ ಆ ಅಶ್ಶೂರ್ಯರು] ಗೋಡೆಯ ಮೇಲಿದ್ದ ಜನರನ್ನು ಬೆದರಿಸಿ ಅಂಜಿಸಿ ಪಟ್ಟಣವನ್ನು ಸ್ವಾಧೀನಮಾಡಿಕೊಳ್ಳುವದಕ್ಕಾಗಿ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಇದಲ್ಲದೆ ಅವರು ಪಟ್ಟಣವನ್ನು ಹಿಡಿಯುವ ಹಾಗೆ ಗೋಡೆಯ ಮೇಲೆ ಇರುವ ಯೆರೂಸಲೇಮಿನಲ್ಲಿರುವ ಜನರನ್ನು ಭಯಪಡಿಸುವುದಕ್ಕೂ, ಯೆಹೂದ್ಯರ ಭಾಷೆಯಾದ ಹಿಬ್ರಿಯದಲ್ಲಿ ದೊಡ್ಡ ಶಬ್ದದಿಂದ ಅವರನ್ನು ಕೂಗಿದರು. ಅಧ್ಯಾಯವನ್ನು ನೋಡಿ |
ದಾವೀದನು ತನ್ನ ಹತ್ತಿರ ನಿಂತಿದ್ದವನಿಗೆ, “ಈ ಫಿಲಿಷ್ಟಿಯನನ್ನು ಕೊಂದು ಇಸ್ರೇಲರಿಗೆ ಉಂಟಾಗಿರುವ ಅಪನಿಂದೆಯನ್ನು ಹೋಗಲಾಡಿಸುವವನಿಗೆ ಸಿಗುವ ಬಹುಮಾನವೇನು? ಈ ಗೊಲ್ಯಾತನ್ಯಾರು? ಇವನು ಕೇವಲ ಒಬ್ಬ ಪರದೇಶಿ. ಗೊಲ್ಯಾತನು ಫಿಲಿಷ್ಟಿಯನೇ ಹೊರತು ಬೇರೆ ಯಾರೂ ಅಲ್ಲ. ಜೀವಸ್ವರೂಪನಾದ ದೇವರ ಸೈನ್ಯದ ವಿರೋಧವಾಗಿ ಮಾತಾಡಲು ಇವನು ತನ್ನನ್ನು ಯಾರೆಂದು ಯೋಚಿಸಿಕೊಂಡಿದ್ದಾನೆ?” ಎಂದನು.