2 ಪೂರ್ವಕಾಲ ವೃತ್ತಾಂತ 33:5 - ಪರಿಶುದ್ದ ಬೈಬಲ್5 ಮನಸ್ಸೆಯು ದೇವಾಲಯದ ಎರಡು ಅಂಗಳಗಳಲ್ಲಿ ಎಲ್ಲಾ ನಕ್ಷತ್ರಸಮೂಹಗಳಿಗೆ ವೇದಿಕೆಗಳನ್ನು ಕಟ್ಟಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಆಲಯದ ಎರಡು ಪ್ರಾಕಾರಗಳಲ್ಲಿಯೂ ಸರ್ವನಕ್ಷತ್ರಮಂಡಲಗಳಿಗಾಗಿ ಯಜ್ಞವೇದಿಗಳನ್ನು ಕಟ್ಟಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಆರಿಸಿಕೊಂಡ ಆಲಯದ ಎರಡು ಪ್ರಾಕಾರಗಳಲ್ಲಿಯೂ ಸರ್ವ ನಕ್ಷತ್ರಮಂಡಲಕ್ಕಾಗಿ ಬಲಿಪೀಠಗಳನ್ನು ಕಟ್ಟಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಆಲಯದ ಎರಡು ಪ್ರಾಕಾರಗಳಲ್ಲಿಯೂ ಸರ್ವನಕ್ಷತ್ರಮಂಡಲಕ್ಕೋಸ್ಕರ ಯಜ್ಞವೇದಿಗಳನ್ನು ಕಟ್ಟಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಯೆಹೋವ ದೇವರ ಆಲಯದ ಎರಡು ಅಂಗಳಗಳಲ್ಲಿ ಆಕಾಶದ ಸಮಸ್ತ ನಕ್ಷತ್ರಮಂಡಲಕ್ಕಾಗಿ ಬಲಿಪೀಠಗಳನ್ನು ಕಟ್ಟಿಸಿದನು. ಅಧ್ಯಾಯವನ್ನು ನೋಡಿ |