2 ಪೂರ್ವಕಾಲ ವೃತ್ತಾಂತ 34:16 - ಪರಿಶುದ್ದ ಬೈಬಲ್16 ಶಾಫಾನನು ಅದನ್ನು ಅರಸನಾದ ಯೋಷೀಯನಿಗೆ ತಂದು ಅದು ದೊರೆತ ವಿಷಯವನ್ನು ತಿಳಿಸಿದನು. “ನೀನು ಹೇಳಿದ ಪ್ರಕಾರವೇ ನಿನ್ನ ಸೇವಕರು ಮಾಡುತ್ತಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಶಾಫಾನನು ಆ ಗ್ರಂಥವನ್ನು ಅರಸನ ಬಳಿಗೆ ತೆಗೆದುಕೊಂಡು ಹೋಗಿ, “ನೀನು ಆಜ್ಞಾಪಿಸಿದ್ದೆಲ್ಲವನ್ನೂ ನಿನ್ನ ಸೇವಕರು ಮಾಡುತ್ತಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಶಾಫಾನನು ಆ ಗ್ರಂಥವನ್ನು ಅರಸನ ಬಳಿಗೆ ತೆಗೆದುಕೊಂಡು ಹೋಗಿ, “ನೀವು ಆಜ್ಞಾಪಿಸಿದ್ದೆಲ್ಲವನ್ನೂ ನಿಮ್ಮ ಸೇವಕರು ಮಾಡುತ್ತಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಶಾಫಾನನು ಆ ಗ್ರಂಥವನ್ನು ಅರಸನ ಬಳಿಗೆ ತೆಗೆದುಕೊಂಡು ಹೋಗಿ - ನೀನು ಆಜ್ಞಾಪಿಸಿದ್ದೆಲ್ಲವನ್ನೂ ನಿನ್ನ ಸೇವಕರು ಮಾಡುತ್ತಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಶಾಫಾನನು ಆ ಗ್ರಂಥವನ್ನು ಅರಸನ ಬಳಿಗೆ ತೆಗೆದುಕೊಂಡುಹೋಗಿ, ಅರಸನಿಗೆ ಈ ಮಾತನ್ನು ತಿರುಗಿ ಹೇಳಿದನು. “ನಿನ್ನ ಸೇವಕರ ಕೈಗೆ ಒಪ್ಪಿಸಿದ್ದನ್ನೆಲ್ಲಾ ಅವರು ಮಾಡುತ್ತಿದ್ದಾರೆ. ಅಧ್ಯಾಯವನ್ನು ನೋಡಿ |