2 ಪೂರ್ವಕಾಲ ವೃತ್ತಾಂತ 34:17 - ಪರಿಶುದ್ದ ಬೈಬಲ್17 ದೇವಾಲಯದೊಳಗಿದ್ದ ಹಣವನ್ನು ಅವರು ತೆಗೆದು ಅದನ್ನು ಕೆಲಸಗಾರರಿಗೂ ಮೇಲ್ವಿಚಾರಕರಿಗೂ ಕೊಡುತ್ತಿದ್ದಾರೆ. ಯಾಜಕನಾದ ಹಿಲ್ಕೀಯನು ಈ ಪುಸ್ತಕವನ್ನು ನನಗೆ ಕೊಟ್ಟನು” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಯೆಹೋವನ ದೇವಾಲಯದಲ್ಲಿ ಸಂಗ್ರಹವಾದ ಹಣವನ್ನು ತೆಗೆದು ಕೆಲಸ ಮಾಡಿಸುವವರಿಗೂ, ಮಾಡುವವರಿಗೂ ಒಪ್ಪಿಸಿದರು” ಎಂದು ತಿಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ದೇವಾಲಯದಲ್ಲಿ ಸಂಗ್ರಹವಾದ ಹಣವನ್ನು ತೆಗೆದು ಮೇಸ್ತ್ರಿಗಳಿಗೂ ಕೆಲಸಮಾಡುವವರಿಗೂ ಒಪ್ಪಿಸಿದ್ದಾರೆ,” ಎಂದು ತಿಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ದೇವಾಲಯದಲ್ಲಿ ಸಂಗ್ರಹವಾದ ಹಣವನ್ನು ತೆಗೆದು ಕೆಲಸಮಾಡಿಸುವವರಿಗೂ ಮಾಡುವವರಿಗೂ ಒಪ್ಪಿಸಿದರು ಎಂದು ತಿಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಇದಲ್ಲದೆ ಅವರು ಯೆಹೋವ ದೇವರ ಆಲಯದಲ್ಲಿ ದೊರಕಿದ ಹಣವನ್ನು ತೆಗೆದು ಮೇಲ್ವಿಚಾರಕರ ಕೈಯಲ್ಲಿ ಮತ್ತು ಕೆಲಸದವರ ಕೈಯಲ್ಲಿ ಒಪ್ಪಿಸಿದ್ದಾರೆ. ಅಧ್ಯಾಯವನ್ನು ನೋಡಿ |