Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 35:10 - ಪರಿಶುದ್ದ ಬೈಬಲ್‌

10 ಪಸ್ಕಹಬ್ಬದ ಆಚರಣೆಗಳಿಗೆ ಎಲ್ಲವೂ ಸಿದ್ಧವಾದಾಗ ಯಾಜಕರೂ ಲೇವಿಯರೂ ತಮ್ಮ ನೇಮಿತ ಸ್ಥಳಗಳಲ್ಲಿ ನಿಂತರು. ಇದು ಅರಸನ ಆಜ್ಞೆಯಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಸೇವೆಯ ಸಂಬಂಧವಾದದ್ದೆಲ್ಲವನ್ನೂ ಏರ್ಪಡಿಸಿದನಂತರ ಯಾಜಕರು ತಮ್ಮ ತಮ್ಮ ಸ್ಥಳಗಳಲ್ಲಿಯೂ, ಲೇವಿಯರು ಅರಸನ ಅಪ್ಪಣೆಯಂತೆ ವರ್ಗವರ್ಗಗಳಾಗಿಯೂ ನಿಂತರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಸೇವೆಯ ಸಂಬಂಧವಾದುದ್ದೆಲ್ಲವನ್ನೂ ಏರ್ಪಡಿಸಿದನಂತರ ಯಾಜಕರು ತಮ್ಮ ತಮ್ಮ ಸ್ಥಳಗಳಲ್ಲಿಯೂ ಲೇವಿಯರು ಅರಸನ ಅಪ್ಪಣೆಯಂತೆ ವರ್ಗವರ್ಗಗಳಾಗಿಯೂ ನಿಂತರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಸೇವೆಯ ಸಂಬಂಧವಾದದ್ದೆಲ್ಲವನ್ನೂ ಏರ್ಪಡಿಸಿದನಂತರ ಯಾಜಕರು ತಮ್ಮ ತಮ್ಮ ಸ್ಥಳಗಳಲ್ಲಿಯೂ ಲೇವಿಯರು ಅರಸನ ಅಪ್ಪಣೆಯಂತೆ ವರ್ಗವರ್ಗಗಳಾಗಿಯೂ ನಿಂತರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಹೀಗೆ ಅರಸನ ಆಜ್ಞೆಯ ಪ್ರಕಾರ ಸೇವೆಯನ್ನು ಸಿದ್ಧಮಾಡಲಾಯಿತು. ಯಾಜಕರು ತಮ್ಮ ತಮ್ಮ ಸ್ಥಳಗಳಲ್ಲಿಯೂ, ಲೇವಿಯರು ತಮ್ಮ ತಮ್ಮ ಸರತಿಗಳಲ್ಲಿಯೂ ನಿಂತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 35:10
3 ತಿಳಿವುಗಳ ಹೋಲಿಕೆ  

ಅನಂತರ ಯಾಜಕರನ್ನು ಮತ್ತು ಲೇವಿಯರನ್ನು ಅವರವರ ವರ್ಗಗಳಿಗನುಸಾರವಾಗಿ, ಮೋಶೆಯ ವಿಧಿಯಂತೆ ದೇವಾಲಯದಲ್ಲಿ ಸೇವೆಮಾಡುವುದಕ್ಕಾಗಿ ಆರಿಸಿದರು.


ಮೋಶೆಯ ಕಟ್ಟಳೆಯ ಪ್ರಕಾರವಾಗಿ ಅವರು ತಮ್ಮತಮ್ಮ ಸ್ಥಾನಗಳಲ್ಲಿ ನಿಂತುಕೊಂಡು ಸೇವೆ ನಡಿಸಿದರು. ಲೇವಿಯರು ರಕ್ತವನ್ನು ಯಾಜಕರಿಗೆ ಕೊಟ್ಟರು. ಯಾಜಕರು ಆ ರಕ್ತವನ್ನು ವೇದಿಕೆಯ ಮೇಲೆ ಚಿಮಿಕಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು