2 ಪೂರ್ವಕಾಲ ವೃತ್ತಾಂತ 35:5 - ಪರಿಶುದ್ದ ಬೈಬಲ್5 ಪವಿತ್ರಸ್ಥಳದಲ್ಲಿ ಲೇವಿಯರೊಂದಿಗೆ ನಿಲ್ಲಿರಿ ಮತ್ತು ಬೇರೆ ಕುಲಗಳ ಜನರಿಗೂ ಸಹಾಯ ಮಾಡುವುದಕ್ಕಾಗಿ ಹೀಗೆ ಮಾಡಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ನಿಮ್ಮ ಸಹೋದರರಾದ ಇಸ್ರಾಯೇಲರ ಒಂದೊಂದು ಗೋತ್ರಶಾಖೆಗಳಿಗಾಗಿ ನಿಮ್ಮಲ್ಲಿ ಒಂದೊಂದು ಗುಂಪಿನವರು ಪವಿತ್ರಸ್ಥಾನದಲ್ಲಿ ನಿಂತು ಪಸ್ಕದ ಕುರಿಯನ್ನು ವಧಿಸಲಿ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ನಿಮ್ಮ ಸಹೋದರರಾದ ಇಸ್ರಯೇಲರ ಒಂದೊಂದು ಗೋತ್ರ ಶಾಖೆಯ ಪರವಾಗಿ, ನಿಮ್ಮಲ್ಲಿ ಒಂದೊಂದು ಗುಂಪಿನವರು ಪವಿತ್ರಸ್ಥಾನದಲ್ಲಿ ನಿಂತು ಪಾಸ್ಕದ ಕುರಿಮರಿಯನ್ನು ವಧಿಸಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ನಿಮ್ಮ ಸಹೋದರರಾದ ಇಸ್ರಾಯೇಲ್ಯರ ಒಂದೊಂದು ಗೋತ್ರಶಾಖೆಗೋಸ್ಕರ ನಿಮ್ಮಲ್ಲಿ ಒಂದೊಂದು ಗುಂಪಿನವರು ಪವಿತ್ರಸ್ಥಾನದಲ್ಲಿ ನಿಂತು ಪಸ್ಕದ ಕುರಿಯನ್ನು ವಧಿಸಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 “ಇದರ ಹೊರತಾಗಿ, ಪವಿತ್ರ ಸ್ಥಳಗಳು ಸಾಮಾನ್ಯ ಜನರ ಭಾಗಗಳಿಗೆ ಅನುಗುಣವಾಗಿ ನಿಲ್ಲಬೇಕು, ಲೇವಿಯರು ಕೂಡ ಕುಲಗಳ ಭಾಗಗಳಿಗೆ ಅನುಗುಣವಾಗಿ ನಿಲ್ಲಬೇಕು. ಅಧ್ಯಾಯವನ್ನು ನೋಡಿ |