2 ಪೂರ್ವಕಾಲ ವೃತ್ತಾಂತ 35:9 - ಪರಿಶುದ್ದ ಬೈಬಲ್9 ಕೋನನ್ಯ, ಸೆಮಾಯ, ನೆತನೇಲ್ ಮತ್ತು ಇವರ ಸಹೋದರರು ಮತ್ತು ಹಷಲ್ಯ, ಯೆಗೀಯೇಲ್, ಯೋಜಾಬಾದ್ ಇವರು ಐನೂರು ಕುರಿಗಳನ್ನು ಆಡುಗಳನ್ನು ಮತ್ತು ಐನೂರು ಹೋರಿಗಳನ್ನು ಪಸ್ಕಹಬ್ಬದ ಯಜ್ಞಕ್ಕಾಗಿ ಲೇವಿಯರಿಗೆ ಕೊಟ್ಟರು. ಇವರು ಲೇವಿಯರ ನಾಯಕರಾಗಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಲೇವಿಯರಲ್ಲಿ ಮುಖ್ಯಸ್ಥರಾದ ಕೋನನ್ಯ, ಸೆಮಾಯ, ನೆತನೇಲ್ ಎಂಬ ಅಣ್ಣತಮ್ಮಂದಿರೂ, ಹಷಲ್ಯ, ಯೆಗೀಯೇಲ್, ಯೋಜಾಬಾದ್ ಎಂಬವರೂ ಲೇವಿಯರಿಗೆ ಐದು ಸಾವಿರ ಪಸ್ಕದ ಕುರಿಮರಿಗಳನ್ನೂ, ಐನೂರು ಹೋರಿಗಳನ್ನೂ ದಾನಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಲೇವಿಯರಲ್ಲಿ ಮುಖ್ಯಸ್ಥರಾದ ಕೋನನ್ಯ, ಸೆಮಾಯ, ನೆತನೇಲ್ ಎಂಬ ಅಣ್ಣತಮ್ಮಂದಿರೂ ಹಷಲ್ಯ, ಯೆಗೀಯೇಲ್, ಯೋಜಾಬಾದ್ ಎಂಬವರೂ ಲೇವಿಯರಿಗೆ ಐದು ಸಾವಿರ ಪಾಸ್ಕದ ಕುರಿಮರಿಗಳನ್ನೂ ಐನೂರು ಹೋರಿಗಳನ್ನೂ ದಾನಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಲೇವಿಯರಲ್ಲಿ ಮುಖ್ಯಸ್ಥರಾದ ಕೋನನ್ಯ, ಸೆಮಾಯ, ನೆತನೇಲ್ ಎಂಬ ಅಣ್ಣತಮ್ಮಂದಿರೂ ಹಷಲ್ಯ, ಯೆಗೀಯೇಲ್, ಯೋಜಾಬಾದ್ ಎಂಬವರೂ ಲೇವಿಯರಿಗೆ ಐದು ಸಾವಿರ ಪಸ್ಕದ ಕುರಿಮರಿಗಳನ್ನೂ ಐನೂರು ಹೋರಿಗಳನ್ನೂ ದಾನಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಇದಲ್ಲದೆ ಲೇವಿಯರಲ್ಲಿ ಪ್ರಧಾನರಾದ ಕೋನನ್ಯನೂ, ಅವನ ಸಹೋದರನಾದ ಶೆಮಾಯನೂ, ನೆತನೆಯೇಲನೂ, ಹಷಬ್ಯನೂ, ಯೆಹಿಯೇಲನೂ, ಯೋಜಾಬಾದನೂ ಪಸ್ಕದ ಬಲಿಗಳ ನಿಮಿತ್ತವಾಗಿ ಐದು ಸಾವಿರ ಪಸ್ಕದ ಬಲಿಗಳನ್ನೂ, ಐನೂರು ಎತ್ತುಗಳನ್ನೂ ಲೇವಿಯರಿಗೆ ಕೊಟ್ಟರು. ಅಧ್ಯಾಯವನ್ನು ನೋಡಿ |