2 ಪೂರ್ವಕಾಲ ವೃತ್ತಾಂತ 36:2 - ಪರಿಶುದ್ದ ಬೈಬಲ್2 ಅವನು ತನ್ನ ಇಪ್ಪತ್ತಮೂರನೆ ವಯಸ್ಸಿನಲ್ಲಿ ಪಟ್ಟಕ್ಕೆ ಬಂದನು. ಅವನು ಜೆರುಸಲೇಮಿನಲ್ಲಿ ಮೂರು ತಿಂಗಳ ಕಾಲ ಆಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಯೆಹೋವಾಹಾಜನು ಪಟ್ಟಕ್ಕೆ ಬಂದಾಗ ಅವನು ಇಪ್ಪತ್ತಮೂರು ವರ್ಷದವನಾಗಿದ್ದನು; ಅವನು ಯೆರೂಸಲೇಮಿನಲ್ಲಿ ಮೂರು ತಿಂಗಳು ಆಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಯೆಹೋವಾಹಾಜನು ಪಟ್ಟಕ್ಕೆ ಬಂದಾಗ ಇಪ್ಪತ್ತಮೂರು ವರ್ಷದವನಾಗಿದ್ದನು; ಅವನು ಜೆರುಸಲೇಮಿನಲ್ಲಿ ಮೂರು ತಿಂಗಳು ಆಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಯೆಹೋವಾಹಾಜನು ಪಟ್ಟಕ್ಕೆ ಬಂದಾಗ ಇಪ್ಪತ್ತಮೂರು ವರುಷದವನಾಗಿದ್ದನು; ಅವನು ಯೆರೂಸಲೇವಿುನಲ್ಲಿ ಮೂರು ತಿಂಗಳು ಆಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಯೆಹೋವಾಹಾಜನು ಅರಸನಾದಾಗ ಇಪ್ಪತ್ತಮೂರು ವರ್ಷದವನಾಗಿದ್ದು, ಅವನು ಯೆರೂಸಲೇಮಿನಲ್ಲಿ ಮೂರು ತಿಂಗಳು ಆಳಿದನು. ಅಧ್ಯಾಯವನ್ನು ನೋಡಿ |