Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 36:9 - ಪರಿಶುದ್ದ ಬೈಬಲ್‌

9 ಯೆಹೋಯಾಕೀನನು ಯೆಹೂದ ದೇಶದ ಪಟ್ಟಕ್ಕೆ ಬಂದಾಗ ಹದಿನೆಂಟು ವರ್ಷದವನಾಗಿದ್ದನು. ಅವನು ಜೆರುಸಲೇಮಿನಲ್ಲಿ ಮೂರು ತಿಂಗಳು ಹತ್ತು ದಿವಸಗಳ ಕಾಲ ರಾಜ್ಯವನ್ನಾಳಿದನು. ಅವನು ಯೆಹೋವನ ಚಿತ್ತಕ್ಕನುಸಾರವಾಗಿ ನಡೆಯಲಿಲ್ಲ. ಯೆಹೋಯಾಕೀನನು ದೇವರಿಗೆ ವಿರುದ್ಧವಾಗಿ ಪಾಪ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಯೆಹೋಯಾಕೀನನು ಅರಸನಾದಾಗ ಅವನು ಎಂಟು ವರ್ಷದವನಾಗಿದ್ದನು; ಅವನು ಯೆರೂಸಲೇಮಿನಲ್ಲಿ ಮೂರು ತಿಂಗಳು ಹತ್ತು ದಿನಗಳ ಕಾಲ ಆಳಿದನು. ಅವನು ಯೆಹೋವನ ಚಿತ್ತಕ್ಕೆ ವಿರುದ್ಧವಾಗಿ ನಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಯೆಹೋಯಾಕೀನನು ಅರಸನಾದಾಗ ಹದಿನೆಂಟು ವರ್ಷದವನಾಗಿದ್ದನು. ಅವನು ಜೆರುಸಲೇಮಿನಲ್ಲಿ ಮೂರು ತಿಂಗಳು ಹತ್ತು ದಿವಸ ಆಳಿದನು. ಅವನು ಸರ್ವೇಶ್ವರನ ಚಿತ್ತಕ್ಕೆ ವಿರುದ್ಧವಾಗಿ ನಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಯೆಹೋಯಾಕೀನನು ಅರಸನಾದಾಗ ಎಂಟು ವರುಷದವನಾಗಿದ್ದನು; ಅವನು ಯೆರೂಸಲೇವಿುನಲ್ಲಿ ಮೂರು ತಿಂಗಳು ಹತ್ತು ದಿವಸ ಆಳಿದನು. ಅವನು ಯೆಹೋವನ ಚಿತ್ತಕ್ಕೆ ವಿರುದ್ಧವಾಗಿ ನಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಯೆಹೋಯಾಖೀನನು ಅರಸನಾದಾಗ ಹದಿನೆಂಟು ವರ್ಷದವನಾಗಿದ್ದು, ಯೆರೂಸಲೇಮಿನಲ್ಲಿ ಮೂರು ತಿಂಗಳು ಹತ್ತು ದಿವಸ ಆಳಿದನು. ಅವನು ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 36:9
5 ತಿಳಿವುಗಳ ಹೋಲಿಕೆ  

ಯೆಹೋವನು ಹೀಗೆನ್ನುತ್ತಾನೆ: “ಯೆಹೋಯಾಕೀಮನ ಮಗನೂ ಯೆಹೂದದ ರಾಜನೂ ಆಗಿರುವ ಯೆಹೋಯಾಚೀನನೇ, ನನ್ನ ಜೀವದಾಣೆಯಾಗಿಯೂ ನಿನಗೆ ಹೀಗೆ ಮಾಡುವೆನು. ನೀನು ನನ್ನ ಬಲಗೈಯ ಮುದ್ರೆಯುಂಗುರವಾಗಿದ್ದರೂ ನಾನು ನಿನ್ನನ್ನು ಅಲ್ಲಿಂದ ಕಿತ್ತುಹಾಕುವೆನು.


(ರಾಜನಾದ ಯೆಹೋಯಾಕೀನನನ್ನು, ರಾಜಮಾತೆಯನ್ನು, ಯೆಹೂದದ ಮತ್ತು ಜೆರುಸಲೇಮಿನ ಅಧಿಕಾರಿಗಳನ್ನು, ಮುಂದಾಳುಗಳನ್ನು, ಬಡಗಿಗಳನ್ನು ಮತ್ತು ಕಮ್ಮಾರರನ್ನು ಜೆರುಸಲೇಮಿನಿಂದ ತೆಗೆದುಕೊಂಡು ಹೋದ ಮೇಲೆ ಈ ಪತ್ರವನ್ನು ಕಳಿಸಲಾಯಿತು.)


ನೆಬೂಕದ್ನೆಚ್ಚರನು ಬಾಬಿಲೋನಿನ ರಾಜನಾಗಿದ್ದನು. ನೆಬೂಕದ್ನೆಚ್ಚರನು ಯೆಹೋಯಾಕೀಮನ ಮಗನಾದ ಕೊನ್ಯನ ಸ್ಥಾನದಲ್ಲಿ ಚಿದ್ಕೀಯನನ್ನು ಯೆಹೂದದ ರಾಜನನ್ನಾಗಿ ನೇಮಿಸಿದ್ದನು. ಚಿದ್ಕೀಯನು ರಾಜನಾದ ಯೋಷೀಯನ ಮಗನಾಗಿದ್ದನು.


ಅದು ಬೆಳೆದು ಪ್ರಾಯದ ಸಿಂಹವಾಗಿ ಸಿಂಹಗಳೊಂದಿಗೆ ಬೇಟೆಯಾಡಲು ಹೋಯಿತು; ತನ್ನ ಆಹಾರವನ್ನು ತಾನೇ ಬೇಟೆಯಾಡತೊಡಗಿ ಮನುಷ್ಯರನ್ನು ಕೊಂದು ತಿನ್ನಲಾರಂಭಿಸಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು