2 ಪೂರ್ವಕಾಲ ವೃತ್ತಾಂತ 4:13 - ಪರಿಶುದ್ದ ಬೈಬಲ್13 ಆ ಜಾಲರಿಯಲ್ಲಿ ಸಿಕ್ಕಿಸಲು ನಾನೂರು ದಾಳಿಂಬೆಗಳನ್ನು ಮಾಡಿದನು. ಪ್ರತಿಯೊಂದು ಜಾಲರಿಯಲ್ಲಿ ಎರಡು ಸಾಲಾಗಿ ದಾಳಿಂಬೆಗಳನ್ನು ಸಿಕ್ಕಿಸಿಟ್ಟನು. ಈ ಜಾಲರಿಯು ಕಂಬದ ಮೇಲ್ಭಾಗವನ್ನು ಮುಚ್ಚಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಸ್ತಂಭಗಳ ತುದಿಯಲ್ಲಿರುವ ಕುಂಭಗಳ ಜಾಲರಿಗಳ ಮೇಲೆ ಎರಡೆರಡನ್ನು ಸಾಲಾಗಿ ಸಿಕ್ಕಿಸುವುದಕ್ಕೋಸ್ಕರ ತಾಮ್ರದ ನಾನೂರು ದಾಳಿಂಬೆ ಹಣ್ಣುಗಳು, ಪೀಠಗಳು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಕಂಬಗಳ ತುದಿಯಲ್ಲಿರುವ ಕುಂಭಗಳ ಜಾಲರಿಗಳ ಮೇಲೆ ಎರಡೆರಡು ಸಾಲಾಗಿ ಸಿಕ್ಕಿಸುವುದಕ್ಕಾಗಿ ತಾಮ್ರದ ನಾನೂರು ದಾಳಿಂಬೆ ಹಣ್ಣುಗಳು, ಪೀಠಗಳು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಕಂಬಗಳ ತುದಿಯಲ್ಲಿರುವ ಕುಂಭಗಳ ಜಾಲರಿಗಳ ಮೇಲೆ ಎರಡೆರಡು ಸಾಲಾಗಿ ಸಿಕ್ಕಿಸುವದಕ್ಕೋಸ್ಕರ ತಾಮ್ರದ ನಾನೂರು ದಾಳಿಂಬದ ಹಣ್ಣುಗಳು, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಎರಡು ಜಾಲರಿ ಸಾಮಾನುಗಳಿಗೆ ನಾನೂರು ದಾಳಿಂಬೆ ಹಣ್ಣುಗಳು, ಸ್ತಂಭಗಳ ಮೇಲೆ ಇರುವ ಎರಡು ಕುಂಭಗಳನ್ನು ಮುಚ್ಚುವಂತೆ ಒಂದು ಜಾಲರಿ ಸಲಕರಣೆಗಳಿಗೆ ಎರಡು ಸಾಲಿನ ದಾಳಿಂಬೆ ಹಣ್ಣುಗಳನ್ನು ಮಾಡಿದನು. ಅಧ್ಯಾಯವನ್ನು ನೋಡಿ |