2 ಪೂರ್ವಕಾಲ ವೃತ್ತಾಂತ 4:15 - ಪರಿಶುದ್ದ ಬೈಬಲ್15 ಎರಕಹೊಯ್ದ ತಾಮ್ರದ ದೊಡ್ಡ ಪಾತ್ರೆಯನ್ನೂ ಅದನ್ನು ಹೊರುವ ಹನ್ನೆರಡು ಎರಕದ ಹೋರಿಗಳನ್ನೂ ತಯಾರಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಅದನ್ನು ಹೊರುವ ಹನ್ನೆರಡು ಎರಕದ ಹೋರಿಗಳು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಅದನ್ನು ಹೊರುವ ಹನ್ನೆರಡು ಎರಕದ ಹೋರಿಗಳು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಸಮುದ್ರವೆನಿಸಿಕೊಳ್ಳುವ ಪಾತ್ರೆಯು, ಅದನ್ನು ಹೊರುವ ಹನ್ನೆರಡು ಎರಕದ ಹೋರಿಗಳು, ಹಂಡೆ, ಸಲಿಕೆ, ಮುಳ್ಳು ಇವೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಸಮುದ್ರಪಾತ್ರೆಯು ಅದರ ಕೆಳಗಿರುವ ಹನ್ನೆರಡು ಎತ್ತುಗಳು, ಅಧ್ಯಾಯವನ್ನು ನೋಡಿ |