2 ಪೂರ್ವಕಾಲ ವೃತ್ತಾಂತ 4:3 - ಪರಿಶುದ್ದ ಬೈಬಲ್3 ಆ ನೀರಿನ ಪಾತ್ರೆಯನ್ನು ಎರಕ ಹೊಯ್ಯುವಾಗ ಅದರ ಬಾಯಿಯ ಅಂಚಿನ ಕೆಳಗೆ ಸುತ್ತಲೂ ಹೋರಿಯ ಚಿತ್ರವನ್ನು ಎರಡು ಸಾಲಾಗಿ ಹತ್ತು ಮೊಳ ಎರಕ ಹೊಯ್ಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಅದರ ಕೆಳಭಾಗದಲ್ಲಿ ಅದರ ಸುತ್ತಲೂ ಎತ್ತುಗಳ ರೂಪಗಳಿದ್ದವು. ಅವು ಒಂದೊಂದು ಮೊಳಕ್ಕೆ ಹತ್ತರಂತೆ ಆ ಕೊಳದ ಪಾತ್ರೆಯ ಸುತ್ತಲೂ ಇದ್ದವು. ಇದು ಎರಕ ಹೊಯ್ಯಲ್ಪಡುವಾಗ ಎತ್ತುಗಳ ರೂಪ ಎರಡು ಸಾಲಾಗಿ ಎರಕ ಹೊಯ್ಯಲ್ಪಟ್ಟಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಅದನ್ನು ಎರಕಹೊಯ್ಯುವಾಗ ಅದರ (ಅಂಚಿನ) ಕೆಳಗೆ ಸುತ್ತಲೂ ಮೊಳಕ್ಕೆ ಹತ್ತರಂತೆ ಹೋರಿಗಳ ಚಿತ್ರಗಳನ್ನು ಎರಡು ಸಾಲಾಗಿ ಎರಕ ಹೊಯ್ಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಅದನ್ನು ಎರಕಹೊಯ್ಯುವಾಗ ಅದರ [ಅಂಚಿನ] ಕೆಳಗೆ ಸುತ್ತಲೂ ಮೊಳಕ್ಕೆ ಹತ್ತರಂತೆ ಹೋರಿಗಳ ಚಿತ್ರಗಳನ್ನು ಎರಡು ಸಾಲಾಗಿ ಎರಕ ಹೊಯ್ಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಅದರ ಅಂಚಿನ ಕೆಳಭಾಗದಲ್ಲಿ ಅದರ ಸುತ್ತಲೂ ಎತ್ತುಗಳ ರೂಪಗಳಿದ್ದವು; ಅವು ಒಂದೊಂದು ಮೀಟರಿಗೆ ಹತ್ತರಂತೆ, ಆ ಕೊಳದ ಪಾತ್ರೆಯ ಸುತ್ತಲೂ ಇದ್ದವು; ಇದು ಎರಕ ಹೊಯ್ಯುವಾಗ, ಎತ್ತುಗಳ ರೂಪಗಳು ಎರಡು ಸಾಲಾಗಿ ಎರಕ ಹೊಯ್ಸಿದನು. ಅಧ್ಯಾಯವನ್ನು ನೋಡಿ |