2 ಪೂರ್ವಕಾಲ ವೃತ್ತಾಂತ 5:3 - ಪರಿಶುದ್ದ ಬೈಬಲ್3 ಪರ್ಣಶಾಲೆಗಳ ಹಬ್ಬದ ದಿವಸ ಇಸ್ರೇಲರೆಲ್ಲರೂ ಅರಸನಾದ ಸೊಲೊಮೋನನ ಮುಂದೆ ಸೇರಿಬಂದರು. ಈ ಹಬ್ಬವು ವರ್ಷದ ಏಳನೆಯ ತಿಂಗಳಲ್ಲಿ ನಡೆಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಇಸ್ರಾಯೇಲರೆಲ್ಲರೂ ಏಳನೆಯ ತಿಂಗಳಿನ ಜಾತ್ರೆಗಾಗಿ ಅರಸನ ಬಳಿಗೆ ಒಟ್ಟಾಗಿ ಸೇರಿ ಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಇಸ್ರಯೇಲ್ಯರೆಲ್ಲರೂ ಏಳನೆಯ ತಿಂಗಳಿನ ಜಾತ್ರೆಗಾಗಿ ಅರಸನ ಬಳಿಗೆ ಕೂಡಿಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಇಸ್ರಾಯೇಲ್ಯರೆಲ್ಲರೂ ಏಳನೆಯ ತಿಂಗಳಿನ ಜಾತ್ರೆಗೋಸ್ಕರ ಅರಸನ ಬಳಿಗೆ ಕೂಡಿಬಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಆದ್ದರಿಂದ ಏಳನೆಯ ತಿಂಗಳಿನ ಹಬ್ಬದಲ್ಲಿ ಇಸ್ರಾಯೇಲಿನ ಸಮಸ್ತ ಜನರು ಅರಸನ ಬಳಿಗೆ ಕೂಡಿಬಂದರು. ಅಧ್ಯಾಯವನ್ನು ನೋಡಿ |