Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 6:35 - ಪರಿಶುದ್ದ ಬೈಬಲ್‌

35 ಪರಲೋಕದಿಂದ ನೀನು ಅವರ ಪ್ರಾರ್ಥನೆಯನ್ನು ಕೇಳಿ ಅವರಿಗೆ ಸಹಾಯ ಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ನೀನು ಪರಲೋಕದಿಂದ ಅವರ ಪ್ರಾರ್ಥನೆಯನ್ನೂ, ವಿಜ್ಞಾಪನೆಯನ್ನೂ, ಕೇಳಿ ಅವರಿಗೆ ಸಹಾಯವನ್ನು ಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ನೀವು ಪರಲೋಕದಿಂದ ಅವರ ವಿಜ್ಞಾಪನೆಯನ್ನೂ ಪ್ರಾರ್ಥನೆಯನ್ನೂ ಕೇಳಿ ಅವರಿಗೆ ಜಯವನ್ನು ನೀಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ನೀನು ಪರಲೋಕದಿಂದ ಅವರ ವಿಜ್ಞಾಪನೆಯನ್ನೂ ಪ್ರಾರ್ಥನೆಯನ್ನೂ ಕೇಳಿ ಅವರ ನ್ಯಾಯವನ್ನು ಸ್ಥಾಪಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ಆಗ ನೀವು ಪರಲೋಕದಿಂದ ಅವರ ಪ್ರಾರ್ಥನೆಯನ್ನೂ ವಿಜ್ಞಾಪನೆಯನ್ನೂ ಕೇಳಿ, ಅವರಿಗೆ ನ್ಯಾಯವನ್ನು ತೀರಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 6:35
6 ತಿಳಿವುಗಳ ಹೋಲಿಕೆ  

ಅವರು ಮಾಡಿದ ದುಷ್ಕೃತ್ಯಗಳಿಂದ ಅವರು ಬೆಳೆದಿದ್ದಾರೆ, ಕೊಬ್ಬಿದ್ದಾರೆ. ಅವರು ಮಾಡುವ ದುಷ್ಕೃತ್ಯಗಳಿಗೆ ಕೊನೆಯೇ ಇಲ್ಲ. ಅವರು ಅನಾಥ ಮಕ್ಕಳ ಪಕ್ಷವಹಿಸಿ ಮಾತನಾಡುವದಿಲ್ಲ. ಅವರು ಅನಾಥರಿಗೆ ಸಹಾಯ ಮಾಡುವದಿಲ್ಲ. ಅವರು ದಿಕ್ಕಿಲ್ಲದವರಿಗೆ ನ್ಯಾಯ ದೊರೆಯದಂತೆ ಮಾಡುವರು.


“ನೀನು ನಿನ್ನ ಜನರನ್ನು ಅವರ ವೈರಿಗಳ ವಿರುದ್ಧವಾಗಿ ಯುದ್ಧಮಾಡಲು ಒಂದು ಸ್ಥಳಕ್ಕೆ ಕಳುಹಿಸುವಾಗ ನೀನು ಆರಿಸಿಕೊಂಡ ಈ ಪಟ್ಟಣದ ಕಡೆಗೂ ನಿನ್ನ ಹೆಸರಿಗಾಗಿ ನಾನು ಕಟ್ಟಿದ ಈ ದೇವಾಲಯದ ಕಡೆಗೂ ಅವರು ತಿರುಗಿಕೊಂಡು ನಿನಗೆ ಪ್ರಾರ್ಥಿಸಿದರೆ


“ಜನರು ನಿನಗೆ ವಿರುದ್ಧವಾಗಿ ಪಾಪಮಾಡಬಹುದು; ಪಾಪಮಾಡದೆ ಇರುವವನು ಯಾವನೂ ಇಲ್ಲ. ಆಗ ನೀನು ಅವರ ಮೇಲೆ ಉರಿಗೊಂಡು ಅವರನ್ನು ಶಿಕ್ಷಿಸಲು ನೀನು ವೈರಿಗಳನ್ನು ಅವರ ಮೇಲೆ ಕಳುಹಿಸಿ ಅವರನ್ನು ಸೆರೆಹಿಡಿದು ದೂರದೇಶಕ್ಕೆ ಒಯ್ಯಲ್ಪಡುವಂತೆ ಮಾಡಿದಾಗ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು