Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 7:4 - ಪರಿಶುದ್ದ ಬೈಬಲ್‌

4 ಅನಂತರ ಅರಸನಾದ ಸೊಲೊಮೋನನೂ ಇಸ್ರೇಲಿನ ಎಲ್ಲಾ ಜನರೂ ಯೆಹೋವನ ಮುಂದೆ ಯಜ್ಞವನ್ನು ಸಮರ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅರಸನೂ ಮತ್ತು ಎಲ್ಲಾ ಜನರೂ ಯೆಹೋವನ ಸನ್ನಿಧಿಯಲ್ಲಿ ಸರ್ವಾಂಗಹೋಮವನ್ನು ಅರ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಅರಸನೂ ಜನರೆಲ್ಲರೂ ಸರ್ವೇಶ್ವರನ ಸನ್ನಿಧಿಯಲ್ಲಿ ಬಲಿದಾನಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅರಸನೂ ಎಲ್ಲಾ ಜನರೂ ಯೆಹೋವನ ಸನ್ನಿಧಿಯಲ್ಲಿ ಯಜ್ಞಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆಗ ಅರಸನೂ, ಸಮಸ್ತ ಜನರೂ ಯೆಹೋವ ದೇವರ ಮುಂದೆ ಬಲಿಗಳನ್ನು ಅರ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 7:4
3 ತಿಳಿವುಗಳ ಹೋಲಿಕೆ  

ಸೊಲೊಮೋನ ಅರಸನು ಇಪ್ಪತ್ತೆರಡು ಸಾವಿರ ಹೋರಿಗಳನ್ನೂ ಒಂದು ಲಕ್ಷ ಇಪ್ಪತ್ತು ಸಾವಿರ ಕುರಿಗಳನ್ನೂ ಯಜ್ಞವಾಗಿ ಸಮರ್ಪಿಸಿದನು. ಅರಸನೂ ಎಲ್ಲಾ ಜನರೂ ದೇವಾಲಯವನ್ನು ಆರಾಧನೆಗಾಗಿ ಪ್ರತಿಷ್ಠಿಸಿದರು.


ರಾಜನು ತನ್ನ ಜನರೊಂದಿಗೆ ಇರಬೇಕು. ಜನರು ಒಳಗೆ ಪ್ರವೇಶ ಮಾಡುವಾಗ ಅವನೂ ಅವರ ಜೊತೆಯಲ್ಲಿರಬೇಕು. ಅವರು ಹೊರಗೆ ಹೋಗುವಾಗಲೂ ಅವನು ಅವರ ಜೊತೆಯಲ್ಲಿರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು