2 ಪೂರ್ವಕಾಲ ವೃತ್ತಾಂತ 8:1 - ಪರಿಶುದ್ದ ಬೈಬಲ್1 ದೇವಾಲಯವನ್ನೂ ತನ್ನ ಅರಮನೆಯನ್ನೂ ಕಟ್ಟಲು ಸೊಲೊಮೋನನಿಗೆ ಇಪ್ಪತ್ತು ವರ್ಷಗಳು ಬೇಕಾದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಸೊಲೊಮೋನನು ಇಪ್ಪತ್ತು ವರ್ಷಗಳಲ್ಲಿ ಯೆಹೋವನ ಆಲಯವನ್ನೂ ಮತ್ತು ತನ್ನ ಅರಮನೆಯನ್ನೂ ಕಟ್ಟಿಸಿ ಮುಗಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಸೊಲೊಮೋನನು ಇಪ್ಪತ್ತು ವರ್ಷಗಳಲ್ಲಿ ಸರ್ವೇಶ್ವರನ ಆಲಯವನ್ನೂ ತನ್ನ ಅರಮನೆಯನ್ನೂ ಕಟ್ಟಿಸಿ ಮುಗಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಸೊಲೊಮೋನನು ಇಪ್ಪತ್ತು ವರುಷಗಳಲ್ಲಿ ಯೆಹೋವನ ಆಲಯವನ್ನೂ ತನ್ನ ಅರಮನೆಯನ್ನೂ ಕಟ್ಟಿಸಿ ತೀರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಸೊಲೊಮೋನನು ಇಪ್ಪತ್ತು ವರ್ಷಗಳಲ್ಲಿ ಯೆಹೋವ ದೇವರ ಆಲಯವನ್ನೂ, ತನ್ನ ಅರಮನೆಯನ್ನೂ ಕಟ್ಟಿಸಿ ತೀರಿಸಿದ ತರುವಾಯ, ಅಧ್ಯಾಯವನ್ನು ನೋಡಿ |