2 ಪೂರ್ವಕಾಲ ವೃತ್ತಾಂತ 8:2 - ಪರಿಶುದ್ದ ಬೈಬಲ್2 ಅನಂತರ ಹೂರಾಮನು ಕೊಟ್ಟ ಪಟ್ಟಣಗಳನ್ನು ಭದ್ರಪಡಿಸಿ ಕೆಲವು ಇಸ್ರೇಲರು ಅಲ್ಲಿ ವಾಸಿಸುವಂತೆ ಮಾಡಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಸೊಲೊಮೋನನು ಹೂರಾಮನಿಂದ ತನಗೆ ದೊರಕಿದ ಪಟ್ಟಣವನ್ನು ಪುನಃ ಕಟ್ಟಿಸಿ ಅವುಗಳಲ್ಲಿ ಇಸ್ರಾಯೇಲರು ವಾಸಿಸುವಂತೆ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಹೂರಾಮನಿಂದ ತನಗೆ ದೊರಕಿದ ಪಟ್ಟಣಗಳನ್ನು ಭದ್ರಪಡಿಸಿ ಅವುಗಳಲ್ಲಿ ಇಸ್ರಯೇಲರು ನೆಲಸುವಂತೆ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಮತ್ತು ಹೂರಾಮನಿಂದ ತನಗೆ ದೊರಕಿದ ಪಟ್ಟಣಗಳನ್ನು ಭದ್ರಪಡಿಸಿ ಅವುಗಳಲ್ಲಿ ಇಸ್ರಾಯೇಲ್ಯರನ್ನು ಇರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಹೀರಾಮನು ಸೊಲೊಮೋನನಿಗೆ ತಿರುಗಿ ಕೊಟ್ಟ ಪಟ್ಟಣಗಳನ್ನು ಸೊಲೊಮೋನನು ಕಟ್ಟಿಸಿ, ಇಸ್ರಾಯೇಲರನ್ನು ಅಲ್ಲಿ ನಿವಾಸವಾಗಿರುವಂತೆ ಮಾಡಿದನು. ಅಧ್ಯಾಯವನ್ನು ನೋಡಿ |