2 ಪೂರ್ವಕಾಲ ವೃತ್ತಾಂತ 9:18 - ಪರಿಶುದ್ದ ಬೈಬಲ್18 ಸಿಂಹಾಸನವನ್ನು ಹತ್ತಲು ಆರು ಮೆಟ್ಟಲುಗಳಿದ್ದವು. ಅದಕ್ಕೆ ಬಂಗಾರದಿಂದ ಮಾಡಿದ ಪಾದಪೀಠವಿತ್ತು. ಸಿಂಹಾಸನದ ಎರಡು ಕಡೆಗಳಲ್ಲೂ ಕೈಗಳನ್ನಿಡಲು ಏರ್ಪಾಟು ಮಾಡಲಾಗಿತ್ತು; ಅವುಗಳ ಸಮೀಪದಲ್ಲಿ ಎರಡು ಸಿಂಹಗಳ ಆಕೃತಿಯನ್ನು ಮಾಡಿಟ್ಟಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಅದಕ್ಕೆ ಹೊಂದಿಕೆಯಾದ ಆರು ಮೆಟ್ಟಲುಗಳೂ, ಬಂಗಾರದ ಸಿಂಹಾಸನವೂ, ಒಂದು ಪಾದಪೀಠವು ಇದ್ದವು; ಆಸನಕ್ಕೆ ಎರಡು ಕೈಗಳೂ ಅವುಗಳ ಹತ್ತಿರ ಎರಡು ಸಿಂಹಗಳೂ ಇದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಅದಕ್ಕೆ ಹೊಂದಿಕೆಯಾಗಿ ಆರು ಮೆಟ್ಟಿಲುಗಳೂ ಬಂಗಾರದ ಪಾದಪೀಠವೂ ಇದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಅದಕ್ಕೆ ಹೊಂದಿಕೆಯಾಗಿ ಆರು ಮೆಟ್ಲುಗಳೂ ಬಂಗಾರದ ಪಾದಪೀಠವೂ ಇದ್ದವು; ಆಸನಕ್ಕೆ ಎರಡು ಕೈಗಳೂ ಅವುಗಳ ಹತ್ತಿರ ಎರಡು ಸಿಂಹಗಳೂ ಇದ್ದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಈ ಸಿಂಹಾಸನಕ್ಕೆ ಆರು ಮೆಟ್ಟಲುಗಳಿದ್ದವು. ಸಿಂಹಾಸನಕ್ಕೆ ಬಂಗಾರದ ಪಾದ ಪೀಠ ಇತ್ತು. ಕುಳಿತುಕೊಳ್ಳುವ ಆಸನದ ಎರಡು ಕಡೆಗಳಲ್ಲಿ ಕೈಗಳಿದ್ದವು, ಆ ಕೈಗಳ ಬಳಿಯಲ್ಲಿ ಎರಡು ಸಿಂಹಗಳು ನಿಂತಿದ್ದವು. ಅಧ್ಯಾಯವನ್ನು ನೋಡಿ |