2 ಪೂರ್ವಕಾಲ ವೃತ್ತಾಂತ 9:22 - ಪರಿಶುದ್ದ ಬೈಬಲ್22 ರಾಜನಾದ ಸೊಲೊಮೋನನು ಭೂಲೋಕದ ಎಲ್ಲಾ ರಾಜರುಗಳಿಗಿಂತ ಜ್ಞಾನದಲ್ಲಿಯೂ ಐಶ್ವರ್ಯದಲ್ಲಿಯೂ ಹೆಚ್ಚು ಪ್ರಸಿದ್ಧನಾದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಈ ಪ್ರಕಾರ ಅರಸನಾದ ಸೊಲೊಮೋನನು ಐಶ್ವರ್ಯದಲ್ಲಿಯೂ ಜ್ಞಾನದಲ್ಲಿಯೂ ಭೂಲೋಕದ ಎಲ್ಲಾ ಅರಸರಿಗಿಂತ ಮಿಗಿಲಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಈ ಪ್ರಕಾರ ಅರಸ ಸೊಲೊಮೋನನು ಐಶ್ವರ್ಯದಲ್ಲೂ ಜ್ಞಾನದಲ್ಲೂ ಭೂಲೋಕದ ಎಲ್ಲಾ ಅರಸರಿಗಿಂತ ಮಿಗಿಲಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಈ ಪ್ರಕಾರ ಅರಸನಾದ ಸೊಲೊಮೋನನು ಐಶ್ವರ್ಯದಲ್ಲಿಯೂ ಜ್ಞಾನದಲ್ಲಿಯೂ ಭೂಲೋಕದ ಎಲ್ಲಾ ಅರಸರಿಗಿಂತ ವಿುಗಿಲಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಹೀಗೆಯೇ ಅರಸನಾದ ಸೊಲೊಮೋನನು ಐಶ್ವರ್ಯದಲ್ಲಿಯೂ, ಜ್ಞಾನದಲ್ಲಿಯೂ ಭೂಲೋಕದ ಸಮಸ್ತ ಅರಸರಿಗಿಂತ ಮಿಗಿಲಾಗಿದ್ದನು. ಅಧ್ಯಾಯವನ್ನು ನೋಡಿ |
ನನ್ನ ಸೇವಕರು ಅವುಗಳನ್ನು ಲೆಬನೋನಿನಿಂದ ಸಮುದ್ರತೀರಕ್ಕೆ ತರುತ್ತಾರೆ. ನಂತರ ನಾನು ಅವುಗಳನ್ನು ಒಟ್ಟಾಗಿ ಕಟ್ಟಿ, ನೀನು ತಿಳಿಸಿದ ಸ್ಥಳಕ್ಕೆ ತೇಲಿಬಿಡುತ್ತೇನೆ. ಗೊತ್ತುಪಡಿಸಿದ ಸ್ಥಳದಲ್ಲಿ ದಿಮ್ಮಿಗಳನ್ನು ಬೇರ್ಪಡಿಸುತ್ತೇನೆ; ನೀನು ಅವುಗಳನ್ನು ತೆಗೆದುಕೊಳ್ಳಬಹುದು. ಅವುಗಳಿಗೆ ಬದಲಾಗಿ ನೀನು ನನ್ನ ಮನೆಯವರಿಗೆ ಆಹಾರಸಾಮಾಗ್ರಿಗಳನ್ನು ಕೊಡಬೇಕೆಂಬುದೇ ನನ್ನ ಅಪೇಕ್ಷೆಯಾಗಿದೆ.”