2 ಪೂರ್ವಕಾಲ ವೃತ್ತಾಂತ 9:26 - ಪರಿಶುದ್ದ ಬೈಬಲ್26 ಯೂಫ್ರೇಟೀಸ್ ನದಿಯಿಂದ ಹಿಡಿದು ಫಿಲಿಷ್ಟಿಯರ ರಾಜ್ಯ ಮತ್ತು ಈಜಿಪ್ಟಿನ ಮೇರೆಯ ತನಕವಿದ್ದ ಎಲ್ಲಾ ಅರಸರುಗಳಿಗೆ ಸೊಲೊಮೋನನೇ ರಾಜನಾಗಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಅವನು ಯೂಫ್ರೆಟಿಸ್ ನದಿ ಮೊದಲುಗೊಂಡು ಫಿಲಿಷ್ಟಿಯರ ಮತ್ತು ಐಗುಪ್ತ್ಯರ ದೇಶಗಳವರೆಗೂ ಇರುವ ಎಲ್ಲಾ ರಾಜರನ್ನು ಆಳುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಅವನು ಯೂಫ್ರೆಟಿಸ್ ನದಿ ಮೊದಲುಗೊಂಡು ಫಿಲಿಷ್ಟಿಯರ ಮತ್ತು ಈಜಿಪ್ಟರ ದೇಶಗಳವರೆಗೂ ಇರುವ ಎಲ್ಲ ರಾಜರನ್ನು ಆಳುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಅವನು ಯೂಫ್ರೇಟೀಸ್ ನದಿ ಮೊದಲುಗೊಂಡು ಫಿಲಿಷ್ಟಿಯರ ಮತ್ತು ಐಗುಪ್ತ್ಯರ ದೇಶಗಳವರೆಗೂ ಇರುವ ಎಲ್ಲಾ ರಾಜರನ್ನು ಆಳುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಅವನು ಯೂಫ್ರೇಟೀಸ್ ನದಿ ಮೊದಲುಗೊಂಡು ಫಿಲಿಷ್ಟಿಯರ ದೇಶವನ್ನು ಹಿಡಿದು ಈಜಿಪ್ಟಿನ ಮೇರೆಯವರೆಗೆ ಇರುವ ಸಮಸ್ತ ಅರಸರ ಮೇಲೆ ಆಳುತ್ತಾ ಇದ್ದನು. ಅಧ್ಯಾಯವನ್ನು ನೋಡಿ |