2 ಸಮುಯೇಲ 1:22 - ಪರಿಶುದ್ದ ಬೈಬಲ್22 ಯೋನಾತಾನನ ಬಿಲ್ಲು ತನ್ನ ಪಾಲಿನ ಶತ್ರುಗಳನ್ನು ಸಂಹರಿಸಿತು. ಸೌಲನ ಖಡ್ಗವು ತನ್ನ ಪಾಲಿನ ಶತ್ರುಗಳನ್ನು ಸಂಹರಿಸಿತು. ಈಗ ಸತ್ತುಬಿದ್ದಿರುವ ಸೈನಿಕರ ರಕ್ತವನ್ನು ಅವರ ಆಯುಧಗಳು ಚಿಮ್ಮಿಸಿದವು. ಅವರ ಆಯುಧಗಳು ಬಲಿಷ್ಠರ ಕೊಬ್ಬನ್ನು ಕತ್ತರಿಸಿಹಾಕಿದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಯೋನಾತಾನನ ಬಿಲ್ಲು ಹತರಾದವರ ರಕ್ತವನ್ನು ಹೀರದೆಯೂ ಪರಾಕ್ರಮಶಾಲಿಗಳ ಕೊಬ್ಬನ್ನು ರುಚಿಸದೆಯೂ ಬರುತ್ತಿರಲಿಲ್ಲ. ಸೌಲನ ಕತ್ತಿಯು ವ್ಯರ್ಥವಾಗಿ ಹಿಂದಿರುಗುತ್ತಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಹಿಂದಿರುಗುತ್ತಿರಲಿಲ್ಲ ಸೌಲನಾಕತ್ತಿ ವ್ಯರ್ಥವಾಗಿ, ಬರುತ್ತಿರಲಿಲ್ಲ ಯೋನಾತಾನನಾ ಬಿಲ್ಲು ಬರಿದಾಗಿ, ಹತರಾದವರ ರಕುತವನು ಹೀರದೆ ಪರಾಕ್ರಮಿಗಳ ಕೊಬ್ಬನು ರುಚಿಸದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಯೋನಾತಾನನ ಬಿಲ್ಲು ಹತರಾದವರ ರಕ್ತವನ್ನು ಹೀರದೆಯೂ ಪರಾಕ್ರಮಶಾಲಿಗಳ ಕೊಬ್ಬನ್ನು ಭುಜಿಸದೆಯೂ ಬರುತ್ತಿರಲಿಲ್ಲ. ಸೌಲನ ಕತ್ತಿಯು ವ್ಯರ್ಥವಾಗಿ ಹಿಂದಿರುಗುತ್ತಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 “ಹತರಾದವರ ರಕ್ತದಿಂದಲೂ, ಯೋನಾತಾನನ ಬಿಲ್ಲು ಹಿಂದಕ್ಕೆ ತಿರುಗಲಿಲ್ಲ. ಸೌಲನ ಖಡ್ಗ ತೃಪ್ತಿಗೊಳ್ಳದೆ ತಿರುಗಿ ಬರಲಿಲ್ಲ. ಅಧ್ಯಾಯವನ್ನು ನೋಡಿ |