Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 1:25 - ಪರಿಶುದ್ದ ಬೈಬಲ್‌

25 “ಬಲಶಾಲಿಗಳಾದ ಜನರೆಲ್ಲ ಯುದ್ಧದಲ್ಲಿ ಮಡಿದರು. ಗಿಲ್ಬೋವ ಪರ್ವತಗಳಲ್ಲಿ ಯೋನಾತಾನನೂ ಮಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಅಯ್ಯೋ ಪರಾಕ್ರಮಶಾಲಿಗಳೇ, ಯುದ್ಧದಲ್ಲಿ ಹೇಗೆ ಮರಣ ಹೊಂದಿದಿರಿ. ಯೋನಾತಾನನು ನಿಮ್ಮ ಬೆಟ್ಟದಲ್ಲಿ ಹತನಾಗಿ ಬಿದ್ದನಲ್ಲಾ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಯುದ್ಧವೀರರೇ, ಹೇಗೆ ಮಡಿದುಹೋದಿರಿ ರಣರಂಗದಲಿ? ಯೋನಾತಾನನು ಹತನಾಗಿ ಬಿದ್ದಿಹನಲ್ಲಾ ಬೆಟ್ಟಗುಡ್ಡದಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಅಯ್ಯೋ, ಪರಾಕ್ರಮಶಾಲಿಗಳೇ, ಯುದ್ಧದಲ್ಲಿ ಹೇಗೆ ಮಡಿದುಹೋದಿರಿ! ಯೋನಾತಾನನು ನಿಮ್ಮ ಬೆಟ್ಟಗಳಲ್ಲಿ ಹತನಾಗಿ ಬಿದ್ದಿದ್ದಾನಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 “ಹೇಗೆ ಪರಾಕ್ರಮಶಾಲಿಗಳು ಯುದ್ಧದಲ್ಲಿ ಬಿದ್ದಿದ್ದಾರೆ. ಯೋನಾತಾನನೇ, ನೀನು ಉನ್ನತ ಸ್ಥಳಗಳಲ್ಲಿ ಹತನಾಗಿ ಬಿದ್ದಿರುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 1:25
6 ತಿಳಿವುಗಳ ಹೋಲಿಕೆ  

“ಇಸ್ರೇಲೇ, ನಿನ್ನ ಸೌಂದರ್ಯವೆಲ್ಲ ಉನ್ನತಸ್ಥಳಗಳಲ್ಲಿ ನಾಶವಾಯಿತು. ಬಲಶಾಲಿಗಳಾದ ಜನರೆಲ್ಲ ಬಿದ್ದು ಹೋದರು.


ಬಲಶಾಲಿಗಳಾದ ಜನರೆಲ್ಲ ಯುದ್ಧದಲ್ಲಿ ಮಡಿದರು. ಅವರ ಯುದ್ಧಾಯುಧಗಳೆಲ್ಲ ಹಾಳಾಗಿಹೋದವು.”


ನಮ್ಮ ತಲೆಯಿಂದ ಕಿರೀಟವು ಬಿದ್ದುಹೋಗಿದೆ. ನಾವು ಪಾಪ ಮಾಡಿದ್ದರಿಂದಲೇ ನಮಗೆ ಕೇಡುಗಳಾಗಿವೆ.


“ಆದರೆ ಜೆಬುಲೂನ್ಯರೂ ನಫ್ತಾಲ್ಯರೂ ಆ ಬೆಟ್ಟಗಳ ಮೇಲೆ ತಮ್ಮ ಜೀವವನ್ನೇ ಮುಡಿಪಾಗಿಟ್ಟು ಯುದ್ಧ ಮಾಡಿದರು.


ಇಸ್ರೇಲಿನ ಕುವರಿಯರೇ, ಸೌಲನಿಗಾಗಿ ಗೋಳಾಡಿರಿ! ಸೌಲನು ನಿಮಗೆ ಕೆಂಪು ಬಟ್ಟೆಗಳನ್ನು ಉಡಿಸಿದನು. ಸೌಲನು ಸುವರ್ಣಾಭರಣಗಳನ್ನು ಬಟ್ಟೆಗಳ ಮೇಲೆ ತೊಡಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು