2 ಸಮುಯೇಲ 1:27 - ಪರಿಶುದ್ದ ಬೈಬಲ್27 ಬಲಶಾಲಿಗಳಾದ ಜನರೆಲ್ಲ ಯುದ್ಧದಲ್ಲಿ ಮಡಿದರು. ಅವರ ಯುದ್ಧಾಯುಧಗಳೆಲ್ಲ ಹಾಳಾಗಿಹೋದವು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಅಯ್ಯೋ ಪರಾಕ್ರಮಶಾಲಿಗಳು ಹೇಗೆ ಹತರಾದರು, ಯುದ್ಧದ ಆಯುಧಗಳು ಹೇಗೆ ಹಾಳಾದವು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಅಯ್ಯೋ, ಆ ಪರಾಕ್ರಮಶಾಲಿಗಳು ಹೇಗೆ ಹತರಾದರು! ಯುದ್ಧಾಯುಧಗಳು ಹೇಗೆ ಹಾಳಾದವು! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಅಯ್ಯೋ, ಪರಾಕ್ರಮಶಾಲಿಗಳು ಹೇಗೆ ಹತರಾದರು! ಯುದ್ಧಾಯುಧಗಳು ಹೇಗೆ ಹಾಳಾದವು! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 “ಹೇಗೆ ಪರಾಕ್ರಮಶಾಲಿಗಳು ಯುದ್ಧದಲ್ಲಿ ಬಿದ್ದಿದ್ದಾರೆ. ಯುದ್ಧದ ಆಯುಧಗಳು ನಾಶವಾಗಿ ಹೋದವಲ್ಲಾ.” ಅಧ್ಯಾಯವನ್ನು ನೋಡಿ |