2 ಸಮುಯೇಲ 1:5 - ಪರಿಶುದ್ದ ಬೈಬಲ್5 ದಾವೀದನು ಆ ಯುವಕನಿಗೆ, “ಸೌಲನು ಮತ್ತು ಅವನ ಮಗನಾದ ಯೋನಾತಾನನು ಸತ್ತರೆಂದು ನಿನಗೆ ಹೇಗೆ ತಿಳಿಯಿತು?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ದಾವೀದನು ಈ ವರ್ತಮಾನ ತಂದ ಆ ಪ್ರಾಯಸ್ಥನಿಗೆ “ಸೌಲನೂ ಅವನ ಮಗನಾದ ಯೋನಾತಾನನೂ ಸತ್ತಿರುವುದು ನಿನಗೆ ಹೇಗೆ ಗೊತ್ತಾಯಿತು” ಎಂದು ಪ್ರಶ್ನಿಸಲು ಅವನು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ದಾವೀದನು ಈ ವರ್ತಮಾನ ತಂದ ಯುವಕನಿಗೆ, “ಸೌಲನೂ ಅವನ ಮಗ ಯೋನಾತಾನನೂ ಸತ್ತಿರುವುದು ನಿನಗೆ ಹೇಗೆ ಗೊತ್ತಾಯಿತು?” ಎಂದು ಪ್ರಶ್ನಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ದಾವೀದನು ವರ್ತಮಾನತಂದ ಆ ಪ್ರಾಯಸ್ಥನಿಗೆ - ಸೌಲನೂ ಅವನ ಮಗನಾದ ಯೋನಾತಾನನೂ ಸತ್ತಿರುವದು ನಿನಗೆ ಹೇಗೆ ಗೊತ್ತಾಯಿತು ಎಂದು ಪ್ರಶ್ನಿಸಲು ಅವನು - ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ದಾವೀದನು ತನಗೆ ವರ್ತಮಾನ ಹೇಳಿದ ಯುವಕನಿಗೆ, “ಸೌಲನೂ, ಅವನ ಮಗ ಯೋನಾತಾನನೂ ಸತ್ತರೆಂದು ನಿನಗೆ ಹೇಗೆ ತಿಳಿಯಿತು?” ಎಂದು ಪ್ರಶ್ನಿಸಿದನು. ಅಧ್ಯಾಯವನ್ನು ನೋಡಿ |