2 ಸಮುಯೇಲ 10:17 - ಪರಿಶುದ್ದ ಬೈಬಲ್17 ಈ ವಿಷಯವು ದಾವೀದನಿಗೆ ತಿಳಿಯಿತು. ಆದ್ದರಿಂದ ಅವನು ಇಸ್ರೇಲರೆಲ್ಲರನ್ನೂ ಒಟ್ಟುಗೂಡಿಸಿ ಜೋರ್ಡನ್ ನದಿಯನ್ನು ದಾಟಿ ಹೇಲಾಮಿಗೆ ಹೋದನು. ಅಲ್ಲಿ ಅರಾಮ್ಯರು ಯುದ್ಧಕ್ಕೆ ಸಿದ್ಧರಾಗಿ ಆಕ್ರಮಣ ಮಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಈ ಸುದ್ದಿಯು ದಾವೀದನಿಗೆ ತಲುಪಿದಾಗ ಅವನು ಇಸ್ರಾಯೇಲರೆಲ್ಲರನ್ನು ಕೂಡಿಸಿಕೊಂಡು ಯೊರ್ದನ್ ಹೊಳೆಯನ್ನು ದಾಟಿ ಹೇಲಾಮಿಗೆ ಬಂದನು. ಅರಾಮ್ಯರು ವ್ಯೂಹರಚಿಸಿ ದಾವೀದನೊಡನೆ ಯುದ್ಧಕ್ಕೆ ನಿಂತಾಗ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಈ ಸುದ್ದಿ ದಾವೀದನಿಗೆ ಮುಟ್ಟಿದಾಗ ಅವನು ಇಸ್ರಯೇಲರೆಲ್ಲರನ್ನೂ ಕೂಡಿಸಿಕೊಂಡು ಜೋರ್ಡನ್ ನದಿ ದಾಟಿ ಹೇಲಾಮಿಗೆ ಬಂದನು. ಸಿರಿಯಾದವರು ವ್ಯೂಹಕಟ್ಟಿ ದಾವೀದನೊಡನೆ ಯುದ್ಧಕ್ಕೆ ನಿಂತರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಈ ಸುದ್ದಿಯು ದಾವೀದನಿಗೆ ಮುಟ್ಟಿದಾಗ ಅವನು ಇಸ್ರಾಯೇಲ್ಯರೆಲ್ಲರನ್ನೂ ಕೂಡಿಸಿಕೊಂಡು ಯೊರ್ದನ್‍ಹೊಳೆದಾಟಿ ಹೇಲಾವಿುಗೆ ಬಂದನು. ಅರಾಮ್ಯರು ವ್ಯೂಹಕಟ್ಟಿ ದಾವೀದನೊಡನೆ ಯುದ್ಧಕ್ಕೆ ನಿಂತಾಗ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಅದನ್ನು ದಾವೀದನಿಗೆ ತಿಳಿಸಿದಾಗ, ಅವನು ಸಮಸ್ತ ಇಸ್ರಾಯೇಲರನ್ನು ಕೂಡಿಸಿಕೊಂಡು, ಯೊರ್ದನನ್ನು ದಾಟಿ ಹೆಲಾಮಿಗೆ ಬಂದನು. ಅರಾಮ್ಯರು ದಾವೀದನಿಗೆದುರಾಗಿ ವ್ಯೂಹ ಕಟ್ಟಿ ಯುದ್ಧಮಾಡಿದರು. ಅಧ್ಯಾಯವನ್ನು ನೋಡಿ |