Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 11:12 - ಪರಿಶುದ್ದ ಬೈಬಲ್‌

12 ದಾವೀದನು ಊರೀಯನಿಗೆ, “ಈ ದಿನ ಇಲ್ಲಿಯೇ ಇರು. ನಾಳೆ ನಿನ್ನನ್ನು ಯುದ್ಧಕ್ಕೆ ಕಳುಹಿಸುತ್ತೇನೆ” ಎಂದು ಹೇಳಿದನು. ಊರೀಯನು ಅಂದು ಜೆರುಸಲೇಮಿನಲ್ಲಿಯೇ ಉಳಿದುಕೊಂಡನು. ಅಂದರೆ ಮಾರನೆಯ ದಿನದ ಬೆಳಗಿನವರೆಗೆ ಅಲ್ಲೇ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆಗ ದಾವೀದನು ಅವನಿಗೆ, “ನೀನು ಈ ಹೊತ್ತು ಇಲ್ಲೇ ಇರು. ನಾಳೆ ನಿನ್ನನ್ನು ಕಳುಹಿಸುತ್ತೇನೆ” ಎಂದು ಆಜ್ಞಾಪಿಸಿದನು. ಊರೀಯನು ಆ ದಿನ ಯೆರೂಸಲೇಮಿನಲ್ಲೇ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಆಗ ದಾವೀದನು, “ಹಾಗಾದರೆ ನೀನು ಈ ಹೊತ್ತು ಇಲ್ಲೇ ಇರು; ನಾಳೆ ನಿನ್ನನ್ನು ಕಳುಹಿಸುತ್ತೇನೆ,” ಎಂದು ಆಜ್ಞಾಪಿಸಿದನು. ಅಂತೆಯೇ ಊರೀಯನು ಆ ದಿನ ಜೆರುಸಲೇಮಿನಲ್ಲೇ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಆಗ ದಾವೀದನು ಅವನಿಗೆ - ನೀನು ಈ ಹೊತ್ತು ಇಲ್ಲೇ ಇರು, ನಾಳೆ ನಿನ್ನನ್ನು ಕಳುಹಿಸುತ್ತೇನೆ ಎಂದು ಆಜ್ಞಾಪಿಸಿದನು. ಆದದರಿಂದ ಊರೀಯನು ಆ ದಿನ ಯೆರೂಸಲೇವಿುನಲ್ಲೇ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆಗ ದಾವೀದನು ಊರೀಯನಿಗೆ, “ಈ ಹೊತ್ತು ಇಲ್ಲಿರು. ನಾಳೆ ನಿನ್ನನ್ನು ಕಳುಹಿಸುತ್ತೇನೆ,” ಎಂದನು. ಹಾಗೆಯೇ ಊರೀಯನೂ ಆ ದಿನವೂ, ಮಾರನೆಯ ದಿವಸವೂ ಯೆರೂಸಲೇಮಿನಲ್ಲಿ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 11:12
4 ತಿಳಿವುಗಳ ಹೋಲಿಕೆ  

ಕೊನೆಗೆ ನೀನು ಈಜಿಪ್ಟನ್ನು ಬಿಡುವೆ, ನಾಚಿಕೆಯಿಂದ ತಲೆಯ ಮೇಲೆ ಕೈಯಿಟ್ಟುಕೊಂಡು ಹೊರಡುವೆ. ನೀನು ಆ ದೇಶಗಳನ್ನು ನಂಬಿರುವೆ, ಆದರೆ ಆ ದೇಶಗಳಿಂದ ನಿನಗೆ ಯಾವ ಅನುಕೂಲವೂ ಆಗದು. ಯೆಹೋವನು ಆ ದೇಶಗಳನ್ನು ನಿರಾಕರಿಸಿದ್ದಾನೆ.”


“ದುಷ್ಟನ ಬಾಯಿಗೆ ಕೆಟ್ಟತನವು ಸಿಹಿಯಾಗಿರುವುದು. ಅವನು ಅದನ್ನು ತನ್ನ ನಾಲಿಗೆಯ ಕೆಳಗೆ ಅಡಗಿಸಿಕೊಳ್ಳುವನು.


ಆಗ ದಾವೀದನು ತನ್ನನ್ನು ಬಂದು ಕಾಣುವಂತೆ ಊರೀಯನಿಗೆ ಹೇಳಿ ಕಳುಹಿಸಿದನು; ಊರೀಯನು ದಾವೀದನೊಂದಿಗೆ ಕುಡಿದು ಊಟ ಮಾಡಿದನು. ದಾವೀದನು ಊರೀಯನನ್ನು ಮತ್ತನನ್ನಾಗಿ ಮಾಡಿದನು. ಆದರೂ ಊರೀಯನು ಮನೆಗೆ ಹೋಗಲಿಲ್ಲ. ಅಂದು ಸಂಜೆ ರಾಜನ ಮನೆಯ ಹೊರಬಾಗಿಲಿನಲ್ಲಿ ಸೇವಕರೊಂದಿಗೆ ಮಲಗಲು ಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು