2 ಸಮುಯೇಲ 11:14 - ಪರಿಶುದ್ದ ಬೈಬಲ್14 ಮಾರನೆಯ ದಿನ ಬೆಳಿಗ್ಗೆ ದಾವೀದನು ಯೋವಾಬನಿಗೆ ಒಂದು ಪತ್ರವನ್ನು ಬರೆದನು. ದಾವೀದನು ಆ ಪತ್ರವನ್ನು ಊರೀಯನ ಕೈಯಿಂದ ಕಳುಹಿಸಿಕೊಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಮರುದಿನ ಬೆಳಿಗ್ಗೆ ದಾವೀದನು ಯೋವಾಬನಿಗೆ ಒಂದು ಪತ್ರವನ್ನು ಬರೆದು ಅದನ್ನು ಊರೀಯನ ಕೈಯಲ್ಲಿ ಕೊಟ್ಟು ಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಮರುದಿನ ಬೆಳಿಗ್ಗೆ ದಾವೀದನು ಯೋವಾಬನಿಗೆ ಒಂದು ಪತ್ರವನ್ನು ಬರೆದು ಅದನ್ನು ಊರೀಯನ ಕೈಯಲ್ಲಿ ಕೊಟ್ಟುಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಮರುದಿನ ಬೆಳಿಗ್ಗೆ ದಾವೀದನು ಯೋವಾಬನಿಗೆ ಒಂದು ಪತ್ರವನ್ನು ಬರೆದು ಅದನ್ನು ಊರೀಯನ ಕೈಯಲ್ಲಿ ಕೊಟ್ಟು ಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಉದಯದಲ್ಲಿ ದಾವೀದನು ಯೋವಾಬನಿಗೆ ಒಂದು ಪತ್ರವನ್ನು ಬರೆದು, ಊರೀಯನ ಕೈಯಲ್ಲಿ ಕಳುಹಿಸಿದನು. ಅಧ್ಯಾಯವನ್ನು ನೋಡಿ |