2 ಸಮುಯೇಲ 11:18 - ಪರಿಶುದ್ದ ಬೈಬಲ್18 ಅನಂತರ ಯೋವಾಬನು ತನ್ನ ಸಂದೇಶಕರಲ್ಲಿ ಒಬ್ಬನನ್ನು ಕರೆದು, “ಯುದ್ಧದಲ್ಲಿ ಸಂಭವಿಸಿದ ಎಲ್ಲಾ ವಿವರಗಳನ್ನು ದಾವೀದನಿಗೆ ತಿಳಿಸು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಅನಂತರ ಯೋವಾಬನು ಒಬ್ಬ ದೂತನನ್ನು ಕರೆದು ಅವನಿಗೆ, “ನೀನು ಹೋಗಿ ದಾವೀದನಿಗೆ ಯುದ್ಧ ವರ್ತಮಾನವನ್ನೆಲ್ಲಾ ತಿಳಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಅನಂತರ ಯೋವಾಬನು ಒಬ್ಬ ದೂತನನ್ನು ಕರೆದು, “ನೀನು ಹೋಗಿ ದಾವೀದನಿಗೆ ಯುದ್ಧದ ವರದಿಯನ್ನು ಸಲ್ಲಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಅನಂತರ ಯೋವಾಬನು ಒಬ್ಬ ದೂತನನ್ನು ಕರೆದು ಅವನಿಗೆ - ನೀನು ಹೋಗಿ ದಾವೀದನಿಗೆ ಯುದ್ಧ ವರ್ತಮಾನವನ್ನೆಲ್ಲಾ ತಿಳಿಸು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಆಗ ಯೋವಾಬನು ಯುದ್ಧದ ವರ್ತಮಾನಗಳನ್ನೆಲ್ಲಾ ದಾವೀದನಿಗೆ ತಿಳಿಸುವುದಕ್ಕೆ ದೂತನನ್ನು ಕಳುಹಿಸುವಾಗ ಅವನಿಗೆ ಹೇಳಿದ್ದೇನೆಂದರೆ: ಅಧ್ಯಾಯವನ್ನು ನೋಡಿ |