Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 11:23 - ಪರಿಶುದ್ದ ಬೈಬಲ್‌

23 ಸಂದೇಶಕನು ದಾವೀದನಿಗೆ, “ಅಮ್ಮೋನಿಯರು ಮೈದಾನದಲ್ಲಿ ನಮ್ಮ ಮೇಲೆ ಆಕ್ರಮಣ ಮಾಡಿದರು. ಆದರೆ ನಾವು ಅವರೊಡನೆ ಹೋರಾಡಿ ನಗರದ ಬಾಗಿಲಿನವರೆಗೂ ಅಟ್ಟಿಸಿಕೊಂಡು ಹೋದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 “ಆ ಊರಿನವರು ಮಹಾಸೈನ್ಯಬಲದೊಡನೆ ಯುದ್ಧಮಾಡುವುದಕ್ಕೆ ಬಯಲಿಗೆ ಬಂದರು. ನಾವು ಅವರನ್ನು ಊರ ಬಾಗಿಲಿನವರೆಗೂ ಹಿಂದಟ್ಟಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಯೋವಾಬನ ಆಜ್ಞೆಯಂತೆ ದಾವೀದನಿಗೆ ತಿಳಿಸಿದ್ದೇನಂದರೆ - ಆ ಊರಿನವರು ಮಹಾಬಲದೊಡನೆ ಯುದ್ಧಮಾಡುವದಕ್ಕೆ ಬೈಲಿಗೆ ಬಂದರು; ನಾವು ಅವರನ್ನು ಊರುಬಾಗಲಿನವರೆಗೆ ಹಿಂದಟ್ಟಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಆ ದೂತನು ದಾವೀದನಿಗೆ, “ಆ ಮನುಷ್ಯರು ನಿಶ್ಚಯವಾಗಿ ನಮ್ಮ ಮೇಲೆ ಬಲಗೊಂಡು ಬಯಲಿನಲ್ಲಿ ನಮ್ಮ ಮೇಲೆ ಹೊರಟುಬಂದಾಗ, ನಾವು ಪಟ್ಟಣದ ಬಾಗಿಲವರೆಗೆ ಅವರ ಮೇಲೆ ಬಂದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 11:23
2 ತಿಳಿವುಗಳ ಹೋಲಿಕೆ  

ಯೋವಾಬನು ತಿಳಿಸಲು ಹೇಳಿದ್ದನ್ನೆಲ್ಲವನ್ನೂ ಸಂದೇಶಕನು ದಾವೀದನಿಗೆ ತಿಳಿಸಿದನು.


ನಗರದ ಗೋಡೆಯ ಮೇಲಿದ್ದ ಜನರು ನಿಮ್ಮ ಸೈನಿಕರ ಮೇಲೆ ಬಾಣಗಳನ್ನು ಎಸೆದರು. ನಿಮ್ಮ ಸೈನಿಕರಲ್ಲಿ ಕೆಲವರನ್ನು ಕೊಂದರು. ಹಿತ್ತಿಯನಾದ ನಿನ್ನ ಸೈನಿಕ ಊರೀಯನೂ ಸಹ ಸತ್ತುಹೋದನು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು