2 ಸಮುಯೇಲ 11:5 - ಪರಿಶುದ್ದ ಬೈಬಲ್5 ಬಳಿಕ ಬತ್ಷೆಬೆ ಗರ್ಭಿಣಿಯಾದಳು. ಅವಳು ದಾವೀದನಿಗೆ, “ನಾನು ಗರ್ಭಿಣಿಯಾಗಿದ್ದೇನೆ” ಎಂದು ಹೇಳಿ ಕಳುಹಿಸಿದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಆಕೆಯು ತಾನು ಗರ್ಭಧರಿಸಿದ್ದು ಗೊತ್ತಾದಾಗ ದಾವೀದನಿಗೆ ವರ್ತಮಾನ ಕಳುಹಿಸಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಮುಂದೆ, ತಾನು ಗರ್ಭಧರಿಸಿದ್ದು ಗೊತ್ತಾದಾಗ ಆಕೆ ದಾವೀದನಿಗೆ ಸಮಾಚಾರ ಕಳುಹಿಸಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಅನಂತರ ಆಕೆಯು ತನ್ನ ಮನೆಗೆ ಹೋದಳು. ಆಕೆಯು ತಾನು ಗರ್ಭಧರಿಸಿದ್ದು ಗೊತ್ತಾದಾಗ ದಾವೀದನಿಗೆ ವರ್ತಮಾನ ಕಳುಹಿಸಿದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ತರುವಾಯ ಆಕೆಯು ತನ್ನ ಮನೆಗೆ ಹೋದಳು. ಆ ಸ್ತ್ರೀಯು ಗರ್ಭಧರಿಸಿ, “ತಾನು ಗರ್ಭವತಿ,” ಎಂಬ ವಿಷಯವನ್ನು ದಾವೀದನಿಗೆ ಹೇಳಿ ಕಳುಹಿಸಿದಳು. ಅಧ್ಯಾಯವನ್ನು ನೋಡಿ |