2 ಸಮುಯೇಲ 12:2 - ಪರಿಶುದ್ದ ಬೈಬಲ್2 ಶ್ರೀಮಂತನ ಹತ್ತಿರ ಅನೇಕ ಕುರಿಗಳು ಮತ್ತು ದನಗಳು ಇದ್ದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಐಶ್ವರ್ಯವಂತನಿಗೆ ಬಹಳ ಕುರಿದನಗಳಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಐಶ್ವರ್ಯವಂತನಿಗೆ ಬಹಳ ಕುರಿದನಗಳಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಐಶ್ವರ್ಯವಂತನಿಗೆ ಬಹಳ ಕುರಿದನಗಳಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಐಶ್ವರ್ಯವಂತನಿಗೆ ಕುರಿದನಗಳು ಬಹಳವಾಗಿದ್ದವು. ಅಧ್ಯಾಯವನ್ನು ನೋಡಿ |
ಆದರೆ ಬಡವನ ಹತ್ತಿರ ಅವನೇ ತಂದ ಒಂದು ಕುರಿಮರಿಯ ಹೊರತಾಗಿ ಬೇರೇನೂ ಇರಲಿಲ್ಲ. ಆ ಕುರಿಮರಿಯನ್ನು ಬಹು ಪ್ರೀತಿಯಿಂದ ಆ ಬಡವನು ಸಾಕಿದನು. ಅವನ ಮಕ್ಕಳೊಂದಿಗೆ ಈ ಕುರಿಮರಿಯೂ ಬೆಳೆಯಿತು. ಆ ಕುರಿಮರಿಯು ಬಡವನ ಊಟವನ್ನೇ ತಿನ್ನುತ್ತಿತ್ತು. ಅವನ ಬಟ್ಟಲಿನಲ್ಲಿಯೇ ಅದು ನೀರನ್ನು ಕುಡಿಯುತ್ತಿತ್ತು. ಅವನ ಎದೆಯ ಮೇಲೆಯೇ ಆ ಕುರಿಮರಿಯು ಮಲಗುತ್ತಿತ್ತು. ಆ ಕುರಿಮರಿಯು ಬಡವನಿಗೆ ಮಗಳಂತೆಯೇ ಇತ್ತು.