2 ಸಮುಯೇಲ 13:11 - ಪರಿಶುದ್ದ ಬೈಬಲ್11 ತನ್ನ ಕೈಗಳಿಂದಲೇ ಅಮ್ನೋನನು ತಿನ್ನಲಿ ಎಂಬುದಕ್ಕಾಗಿ ಅವಳು ಅವನ ಬಳಿಗೆ ಹೋದಳು. ಆದರೆ ಅಮ್ನೋನನು ತಾಮಾರಳನ್ನು ಬಿಗಿಯಾಗಿ ಹಿಡಿದುಕೊಂಡನು. ಅವನು ಅವಳಿಗೆ, “ತಂಗಿಯೇ, ಬಂದು ನನ್ನ ಜೊತೆಯಲ್ಲಿ ಮಲಗು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಕೂಡಲೆ ಅವನು ಆಕೆಯನ್ನು ಹಿಡಿದು “ನನ್ನ ತಂಗಿಯೇ ಬಂದು ನನ್ನ ಸಂಗಡ ಮಲಗಿಕೋ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಕೂಡಲೇ ಅವನು ಆಕೆಯನ್ನು ಹಿಡಿದು, “ನನ್ನ ತಂಗೀ, ಬಂದು ನನ್ನ ಸಂಗಡ ಮಲಗಿಕೋ,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಕೂಡಲೇ ಅವನು ಆಕೆಯನ್ನು ಹಿಡಿದು - ನನ್ನ ತಂಗಿಯೇ, ಬಂದು ನನ್ನ ಸಂಗಡ ಮಲಗಿಕೋ ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಅವನು ಅವುಗಳನ್ನು ಉಣ್ಣುವ ಹಾಗೆ ಅವಳು ಅವನ ಬಳಿಗೆ ತಂದಾಗ, ಅವನು ಅವಳನ್ನು ಹಿಡಿದು ಅವಳಿಗೆ, “ನನ್ನ ಸಹೋದರಿಯೇ, ನನ್ನ ಸಂಗಡ ಮಲಗು ಬಾ,” ಎಂದನು. ಅಧ್ಯಾಯವನ್ನು ನೋಡಿ |