2 ಸಮುಯೇಲ 13:16 - ಪರಿಶುದ್ದ ಬೈಬಲ್16 ತಾಮಾರಳು ಅಮ್ನೋನನಿಗೆ, “ಇಲ್ಲ! ನನ್ನನ್ನು ಹೊರಗೆ ಕಳುಹಿಸುವುದು ನೀನು ಮೊದಲು ಮಾಡಿದ್ದಕ್ಕಿಂತಲೂ ಹೆಚ್ಚಿನ ದುಷ್ಕೃತ್ಯವಾಗಿದೆ” ಎಂದು ಹೇಳಿದಳು. ಆದರೆ ಅಮ್ನೋನನು ತಾಮಾರಳ ಮಾತುಗಳನ್ನು ಆಲಿಸಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಅಮ್ನೋನನು ಆಕೆಗೆ, “ಎದ್ದು ಹೋಗು” ಎಂದು ಹೇಳಿದಾಗ ಆಕೆಯು, “ಹಾಗೆ ಮಾಡಬೇಡ, ನನ್ನನ್ನು ಹೊರಡಿಸಿಬಿಡುವುದು ನೀನು ಮಾಡಿದ ಮೊದಲನೆಯ ಅನ್ಯಾಯಕ್ಕಿಂತ ಹೆಚ್ಚಿನ ಅನ್ಯಾಯವಾಗಿದೆ” ಅಂದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಅಮ್ನೋನನು ಆಕೆಗೆ, “ಎದ್ದುಹೋಗು,” ಎಂದು ಹೇಳಿದಾಗ ಆಕೆ, “ಹಾಗೆ ಮಾಡಬೇಡ, ನನ್ನನ್ನು ಹೊರಡಿಸಿಬಿಡುವುದು ನೀನು ಮಾಡಿದ ಮೊದಲನೆಯ ಅನ್ಯಾಯಕ್ಕಿಂತ ಹೆಚ್ಚಿನ ಅನ್ಯಾಯವಾಗಿದೆ,” ಎಂದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಅಮ್ನೋನನು ಆಕೆಗೆ - ಎದ್ದು ಹೋಗು ಎಂದು ಹೇಳಿದಾಗ ಆಕೆಯು - ಹಾಗೆ ಮಾಡಬೇಡ; ನನ್ನನ್ನು ಹೊರಡಿಸಿಬಿಡುವದು ನೀನು ಮಾಡಿದ ಮೊದಲನೆಯ ಅನ್ಯಾಯಕ್ಕಿಂತ ಹೆಚ್ಚಿನ ಅನ್ಯಾಯವಾಗಿದೆ ಅಂದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಆಗ ಅವಳು ಅವನಿಗೆ, “ಬೇಡ! ನನಗೆ ಮಾಡಿದ ಆ ಕೆಟ್ಟತನಕ್ಕಿಂತ, ನೀನು ನನ್ನನ್ನು ಕಳುಹಿಸಿಬಿಡುವ ಈ ಕೆಟ್ಟತನವು ಅಧಿಕ ಅನ್ಯಾಯವಾಗಿದೆ,” ಎಂದಳು. ಆದರೆ ಅವನು ಅವಳ ಮಾತನ್ನು ಕೇಳಲೊಲ್ಲದೆ ಅಧ್ಯಾಯವನ್ನು ನೋಡಿ |