2 ಸಮುಯೇಲ 13:17 - ಪರಿಶುದ್ದ ಬೈಬಲ್17 ಅಮ್ನೋನನು ತನ್ನ ಕಿರಿಯ ಸೇವಕನೊಬ್ಬನನ್ನು ಕರೆದು, “ಈ ಹುಡುಗಿಯನ್ನು ಈಗಲೇ ಈ ಕೊಠಡಿಯಿಂದ ಹೊರಗೆ ನೂಕು! ಅವಳು ಹೋದ ನಂತರ ಬಾಗಿಲಿಗೆ ಬೀಗಹಾಕು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಆದರೆ ಅವನು ಆಕೆಯ ಮಾತನ್ನು ಕೇಳದೆ, ಯಾವಾಗಲೂ ತನ್ನೊಂದಿಗೆ ಇರುತ್ತಿದ್ದ ಆಳನ್ನು ಕರೆದು ಅವನಿಗೆ, “ಇವಳನ್ನು ಹೊರಗೆ ತಳ್ಳಿ ಕದವನ್ನು ಮುಚ್ಚು” ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಆದರೆ ಅವನು ಆಕೆಯ ಮಾತನ್ನು ಕೇಳದೆ ಯಾವಾಗಲೂ ತನ್ನ ಹತ್ತಿರವೇ ಇರುವಂಥ ಆಳನ್ನು ಕರೆದು ಅವನಿಗೆ, “ಇವಳನ್ನು ಹೊರಗೆ ತಳ್ಳಿ ಕದಮುಚ್ಚು,” ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಆದರೆ ಅವನು ಆಕೆಯ ಮಾತನ್ನು ಕೇಳದೆ ಯಾವಾಗಲೂ ತನ್ನ ಹತ್ತಿರವೇ ಇರುವಂಥ ಆಳನ್ನು ಕರೆದು ಅವನಿಗೆ - ಇವಳನ್ನು ಹೊರಗೆ ತಳ್ಳಿ ಕದಮುಚ್ಚು ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಯಾವಾಗಲೂ ತನ್ನೊಂದಿಗೆ ಇರುತ್ತಿದ್ದ ಸೇವಕನನ್ನು ಕರೆದು, “ಇವಳನ್ನು ನನ್ನ ಬಳಿಯಿಂದ ಹೊರಗೆ ತಳ್ಳಿ, ಅವಳ ಹಿಂದೆ ಬಾಗಿಲು ಮುಚ್ಚಿ ಭದ್ರಪಡಿಸು,” ಎಂದನು. ಅಧ್ಯಾಯವನ್ನು ನೋಡಿ |